Daily Horoscope
✕

ಇನ್ನೂ 4 ದಿನ ಮಳೆ ಸಾಧ್ಯತೆ

Webdunia
ಶನಿವಾರ, 15 ಅಕ್ಟೋಬರ್ 2022 (14:49 IST)
ವೀಕೆಂಡ್ ಬಂತು ಎಂಜಾಯ್ ಮಾಡಬೇಕು ಎಂದುಕೊಂಡಿದ್ದ ಬೆಂಗಳೂರಿಗರಿಗೆ ಮಳೆರಾಯ ಬ್ರೇಕ್ ನೀಡಿದ್ದಾನೆ. ಕಳೆದ ಎರಡು ದಿನದಿಂದ ನಗರದಲ್ಲಿ ಮಳೆಯಾಗುತ್ತಿದ್ದು, ವೀಕೆಂಡ್ ಮೋಜು ಮಸ್ತಿಗೆ ಬ್ರೇಕ್ ನೀಡಿದ್ದಾನೆ. ನಗರದಲ್ಲಿ ಇನ್ನೂ 4 ದಿನಗಳ ಕಾಲ ಜಿಟಿ ಜಿಟಿ ಮಳೆ ಇದ್ದು, ನಗರದಾದ್ಯಂತ ಮೋಡ ಮುಸುಕಿದ ವಾತಾವರಣವಿದೆ. ರಾತ್ರಿಯಿಂದ ಬೆಂಗಳೂರಿನ ಹಲವೆಡೆ ಜಡಿ ಮಳೆಯಾಗುತ್ತಿದ್ದು ಬೆಳ್ಳಂಬೆಳಗ್ಗೆ ಸಿಲಿಕಾನ್ ಸಿಟಿ ಕೂಲ್‌‌ ಕೂಲ್ ಆಗಿದೆ. ಮಳೆಗೆ ಬೆಂಗಳೂರಿನ ಹಲವು ಪ್ರಮುಖ ರಸ್ತೆಗಳು ನೀರಿನಿಂದ ಆವೃತವಾಗಿವೆ. ರಾಜ್ಯದ ಸಚಿವರ ಸರ್ಕಾರಿ ನಿವಾಸದ ಮುಂಭಾಗದ ರಸ್ತೆಯಲ್ಲಿ ಕೂಡ ನೀರು ನಿಂತಿದೆ. ಸಚಿವ ಸಿಸಿ ಪಾಟೀಲ, ಮುರುಗೇಶ್ ನಿರಾಣಿ ಸೇರಿದಂತೆ ಏಳು ಸಚಿವ ಸರ್ಕಾರಿ ನಿವಾಸದ ಗೇಟ್ ಮುಂದೆ ನೀರು ಹರಿಯಲು ಸೂಕ್ತ ಡ್ರೈನೇಜ್ ವ್ಯವಸ್ಥೆ ಇಲ್ಲದ ಕಾರಣ ಮಳೆ ನೀರು ನಿಂತಿತ್ತು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿನ ಪಾರ್ಕಿಂಗ್ ಸೆನ್ಸಾರ್ ಸದ್ದಿಗೆ ರೊಚ್ಚಿಗೆದ್ದ ವ್ಯಕ್ತಿ: ನೆರೆಮನೆಯಾಕೆಯ ಕಾರಿಗೆ ಬೆಂಕಿ ಹಚ್ಚಿ ವಿಡಿಯೋ ತೆಗೆಯುತ್ತಾ ನಿಂತ Video

ಕರ್ವ ಚೌತ್ ದಿನ ಪತಿಗೆ ಪೂಜೆ ಮಾಡಿ ಪ್ರಿಯಕರನ ಜೊತೆ ರಾಸಲೀಲೆ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮಹಿಳೆ Video

ಹಾಲಿನ ದರ ಬೆನ್ನಲ್ಲೇ ಜನರು ಹೆಚ್ಚು ಬಳಸುವ ಇದೂ ಇನ್ನು ದುಬಾರಿ: ಫ್ರೀ ಗ್ಯಾರಂಟಿ ಕೊಟ್ಟಿದ್ದಕ್ಕೆ ನಮಗೇಕೆ ಬರೆ ಎಂದ ಜನ

Karnataka Weather: ಜಿಲ್ಲೆಯಲ್ಲಿ ಇಂದಿನ ವಾತಾವರಣ ಹೇಗಿರಲಿದೆ, ಇಲ್ಲಿದೆ ಸಂಪೂರ್ಣ ಹವಾಮಾನ ಮುನ್ಸೂಚನೆ

ರಾಜ್ಯದ ಜನತೆ ಬಿಗ್ ಶಾಕ್: ನಂದಿನಿ ಹಾಲಿನದ ದರ 8 ರೂ ಏರಿಕೆಗೆ ಸಂಪುಟ ನಿರ್ಧಾರ

ಮುಂದಿನ ಸುದ್ದಿ
Show comments