Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಮುಂದಿನ 3 ದಿನಗಳ ಕಾಲ ಮಳೆ ಸಾಧ್ಯತೆ...!

ರಾಜ್ಯದಲ್ಲಿ ಮುಂದಿನ 3 ದಿನಗಳ ಕಾಲ ಮಳೆ ಸಾಧ್ಯತೆ...!
bangalore , ಶನಿವಾರ, 2 ಡಿಸೆಂಬರ್ 2023 (14:21 IST)
ಮುಂದಿನ 3 ದಿನಗಳ ಕಾಲ ರಾಜ್ಯದ ಹಲವೆಡೆ ಭಾರಿ ಮಳೆ ಸಾದ್ಯತೆ ಇದೆ.ಮತ್ತೆ ರಾಜ್ಯದಲ್ಲಿ ಹಿಂಗಾರು ಚುರುಕುಗೊಂಡಿದೆ.ಕರಾವಳಿ ಭಾಗದಲ್ಲಿ ಒಂದೆರಡು ಕಡೆ ಗುಡುಗು ಸಹಿತಾ ಮಳೆ ಸಾಧ್ಯತೆ ಇದೆ.ದಕ್ಷಿಣ ಒಳನಾಡಿನಲ್ಲಿ ಗುಡುಗು ಮಿಂಚು ಸಹಿತ ಮಳೆ ಸಾಧ್ಯತೆ ಇದೆ.
 
ಇನ್ನೂ ಉತ್ತರ ಒಳನಾಡಿನಲ್ಲಿ ಸಾಧರಣ ಮಳೆಯಾಗುವ ಸಾಧ್ಯತೆ ಇದೆ.ಸಿಲಿಕಾನ್ ಸಿಟಿಯಲ್ಲೂ ಮಳೆಯಾಗುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ.ಸಂಜೆ ವೇಳೆಗೆ ಸಿಲಿಕಾನ್ ಸಿಟಿಗೆ ವರುಣನ ಆಗಮನದ ಸಾದ್ಯತೆ ಇದೆ.

ಬೆಂಗಳೂರಿನ‌ ಹಲವೆಡೆ ಸಾಧರಣ ಮಳೆಯಾಗುವ ಸಾದ್ಯತೆ ಇದೆ.ಸಿಲಿಕಾನ್ ಸಿಟಿಯಲ್ಲಿ ದಿನವಿಡೀ ಮೋಡ ಕವಿದ ವಾತಾವರಣ ಮುಂದುವರೆಯುವ ಸಾದ್ಯತೆ ಇದೆ.ಮುಂದಿನ ಮೂರು ದಿನಗಳ ಕಾಲ ಮಳೆ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕ್ರಿಕೆಟ್ ಪ್ರೇಮಿಗಳಿಗೆ ಗುಡ್ ಕೊಟ್ಟ ನಮ್ಮ ಮೆಟ್ರೋ