Webdunia - Bharat's app for daily news and videos

Install App

ಕರ್ನಾಟಕದ ಉತ್ತರ ಒಳನಾಡಿನಲ್ಲಿ ಇಂದು ಮಳೆ ಸಾಧ್ಯತೆ: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​

Sampriya
ಭಾನುವಾರ, 22 ಸೆಪ್ಟಂಬರ್ 2024 (10:44 IST)
ಬೆಂಗಳೂರು: ಇಂದು ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ವಿಜಯಪುರ, ಯಾದಗಿರಿ, ಬಳ್ಳಾರಿಯಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಶಿವಮೊಗ್ಗ, ತುಮಕೂರಿನಲ್ಲಿ ಕೂಡ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ರಾಮನಗರ, ಮೈಸೂರು, ಮಂಡ್ಯ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿತ್ರದುರ್ಗ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾವೇರಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಕೂಡ ಮಳೆಯಾಗಲಿದೆ.

ಶನಿವಾರ ಚಿಟಗುಪ್ಪ, ಉಡುಪಿ, ಹುಮನಾಬಾದ್, ಪಣಂಬೂರು, ಮಂಠಾಳ, ಮಾಣಿ, ಕೆಂಭಾವಿ, ಟಿಕ್ಕೋಟ, ಮೂಲ್ಕಿ, ಭಾಲ್ಕಿ, ವಿಜಯಪುರದಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲೂ ಸಾಧಾರಣ ಮಳೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments