Select Your Language

Notifications

webdunia
webdunia
webdunia
webdunia

ಇಂದಿನಿಂದ ಏಪ್ರಿಲ್ 4 ರ ವರೆಗೆ ಗುಡುಗು ಮಿಂಚು ಸಹಿತ ಆಲಿಕಲ್ಲು ಮಳೆ ಸಾದ್ಯತೆ

ಇಂದಿನಿಂದ ಏಪ್ರಿಲ್ 4 ರ ವರೆಗೆ  ಗುಡುಗು ಮಿಂಚು ಸಹಿತ ಆಲಿಕಲ್ಲು ಮಳೆ ಸಾದ್ಯತೆ
bangalore , ಗುರುವಾರ, 30 ಮಾರ್ಚ್ 2023 (16:59 IST)
ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಆಲಿಕಲ್ಲು ಮಳೆಯಾಗಲಿದ್ದು, ಇಂದಿನಿಂದ ಏಪ್ರಿಲ್ 4 ರ ವರೆಗೆ  ಮೈಸೂರು, ಮಂಡ್ಯ, ಕೋಲಾರ, ಹಾಸನ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಳೆಯಾಗಲಿದೆ ಎಂದು  ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಾರಿಗೆ ನೌಕರರಿಗೆ ಗುಡ್ ನ್ಯೂಸ್