Daily Horoscope
✕

ಡಿಕೆ ಶಿವಕುಮಾರ್ ಬಿಡುಗಡೆಗೆ ಚಂಡಿಕಾ ಹೋಮ

Webdunia
ಸೋಮವಾರ, 9 ಸೆಪ್ಟಂಬರ್ 2019 (14:25 IST)
ಮಾಜಿ ಸಚಿವ ಡಿ ಕೆ ಶಿವಕುಮಾರ್ ಕೂಡಲೇ ಬಂಧನದಿಂದ ಹೊರಬರುವಂತೆ ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಕೆ ಮಾಡಲಾಗಿದೆ.

ಡಿ.ಕೆ.ಶಿವಕುಮಾರ್ ಇಡಿ ಬಂಧನದಿಂದ ಬೇಗ ಹೊರಬರಬೇಕು. ಹೀಗಂತ ಪ್ರಾರ್ಥಿಸಿ ಉಡುಪಿಯ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ಚಂಡಿಕಾ ಹೋಮವನ್ನು ನೆರವೇರಿಸಲಾಗಿದೆ.

ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಬಂಧನದಲ್ಲಿ ಇರೋದ್ರಿಂದ ಚಂಡಿಕಾ ಹೋಮ ನಡೆಸಲಾಗಿದ್ದು, ಇದ್ರಲ್ಲಿ ಡಿಕೆಶಿ ಕುಟುಂಬದವರು, ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ರು.

ಈ ಹೋಮದ ಹರಕೆಯನ್ನು ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೊತ್ತಿದ್ದರು ಎನ್ನಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments