Webdunia - Bharat's app for daily news and videos

Install App

ಚಂದ್ರಚೂಡ್ ವಿರುದ್ಧ ಸೂರಪ್ಪ ಬಾಬು ಫೈರ್

Webdunia
ಸೋಮವಾರ, 24 ಜುಲೈ 2023 (20:46 IST)
ಯೂಟ್ಯೂಬ್​​​ನಲ್ಲಿ ಹರಿದಾಡಿದ ವಿಷಯದ ಬಗ್ಗೆ ಸ್ಪಷ್ಟನೆ ನಿರ್ಮಾಪಕ ಸೂರಪ್ಪ ಬಾಬು ಸ್ಪಷ್ಟನೆ ನೀಡಿದ್ದಾರೆ. ತಮ್ಮ ವಿರುದ್ಧ ಅವಹೇಳನಕಾರಿ ಮಾತನಾಡಿದ ಚಕ್ರವರ್ತಿ ಚಂದ್ರಚೂಡ್ ವಿರುದ್ಧ ನಿರ್ಮಾಪಕ ಸೂರಪ್ಪ ಬಾಬು ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ”ಸಾಮಾಜಿಕ ಜಾಲತಾಣದಲ್ಲಿ ನನ್ನ ಬಗ್ಗೆ ಮಾತನಾಡಲು ಅವನಿಗೇನು ಹಕ್ಕಿದೆ. ಯಾವುದೇ ಹಕ್ಕಿಲ್ಲದೇ ನನ್ನ ಬಗ್ಗೆ ಅವಹೇಳನಕಾರಿಯಾಗಿ ಮಾತಾಡಿದ್ದಾರೆ, ನಾನು ಉತ್ತರ ಕೊಡಬೇಕಾಗಿರೋದು ನನಗೆ ಹಣ ಕೊಟ್ಟವರಿಗೆ ಹಾಗು ನನ್ನ ಮನೆಯವರಿಗೆ. ಸತ್ಯ ಹರಿಶ್ಚಂದ್ರನ ತುಂಡು ಅಂತ ಅಂದ್ಕೊಂಡಿದ್ದಾರಾ, ನನ್ನ ಶಿಖಂಡಿ ಅಂತ ಹೇಳ್ತಿದ್ದಾರೆ ಎಂದು ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಸೂರಪ್ಪ ಬಾಬು ಅಬ್ಬರಿಸಿದ್ದಾರೆ. ”ಯಾವ ನಟರಿಗೆ ಅನ್ಯಾಯ ಮಾಡಿದ್ದೀನಿ
ತಾಕತ್ ಇದ್ದರೆ ಹೆಸರು ಬಹಿರಂಗಗೊಳಿಸಲಿ. ಹೆಸರು ಮುಚ್ಚಿಟ್ಟು ಮಾತನಾಡುವುದರಲ್ಲಿ ಏನಿದೆ ಎಂದು ಕಿಡಿಕಾರಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ದೇಶ ಬದಲಾಯಿಸಿದ್ದರೆ, ಕಾಂಗ್ರೆಸ್ ಒಡೆದು ಆಳುತ್ತಿದೆ: ಜೆಪಿ ನಡ್ಡಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ಮುಂದಿನ ಸುದ್ದಿ
Show comments