ಚಂದ್ರು ಹತ್ಯೆ ಪ್ರಕರಣ ಸಿಐಡಿ ತನಿಖೆ: ಸಿಎಂ ಬೊಮ್ಮಾಯಿ

Webdunia
ಭಾನುವಾರ, 10 ಏಪ್ರಿಲ್ 2022 (14:19 IST)

ಬೆಂಗಳೂರಿನ ಜೆಜೆ ನಗರದಲ್ಲಿ ನಡೆದ ಚಂದ್ರು ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಂದ್ರು ಹತ್ಯೆ ಪ್ರಕರಣದ ಕುರಿತು ಗೊಂದಲ ಉಂಟಾಗಿರುವ ಹಿನ್ನೆಲೆಯಲ್ಲಿ ಸಿಐಡಿಗೆ ತನಿಖೆ ವಹಿಸಲಾಗಿದೆ ಎಂದರು.

ಪೊಲೀಸ್ ಕಮಿಷನರ್ ಮತ್ತು ಡಿಐಜಿ ಜೊತೆ ಚರ್ಚೆ ನಡೆಸಿದ್ದು, ಪ್ರಕರಣವನ್ನು ಸಿಐಡಿಗೆ ವಹಿಸಲು ಸೂಕ್ತ ಎಂಬ ತೀರ್ಮಾನಕ್ಕೆ ಬರಲಾಗಿದೆ ಎಂದು ಅವರು ಹೇಳಿದರು.

ಚಂದ್ರು ಹತ್ಯೆ ಪ್ರಕರಣದ ಬಗ್ಗೆ ಪೊಲೀಸ್ ಕಮಿಷನರ್ ಕಮಲ್ ಪಂತ್, ಗೃಹ ಸಚಿವ ಅರಗ ಜ್ಞಾನೇಂದ್ರ ಮತ್ತು ಹತ್ಯೆಯಾದ ಚಂದ್ರು ಸ್ನೇಹಿತ ಸೈಮನ್ ರಾಜ್ ಭಿನ್ನ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಸಾಕಷ್ಟು ಗೊಂದಲ, ಟೀಕೆ ವ್ಯಕ್ತವಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯ ಮಾಳವೀಯ ನಗರ ಬೆಂಕಿ ಅವಘಡ, ದಿನ ಕಳೆದರೂ ಕಟ್ಟಡದೊಳಗಿನ ಶಾಖ ಇನ್ನೂ ಕಡಿಮೆಯಾಗಿಲ್ಲ

ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಪೋಸ್ಟ್ ಹಂಚಿಕೊಂಡ ಬಿಕೆ ಹರಿಪ್ರಸಾದ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಇರಾನ್ ವಿರುದ್ಧ ಯುದ್ಧ ತಡೆಗೆ ಅಮೆರಿಕದ ಸದನದಲ್ಲಿ ಅಂಗೀಕಾರ: ಡೊನಾಲ್ಡ್‌ ಟ್ರಂಪ್‌ಗೆ ಭಾರೀ ಮುಖಭಂಗ

ಮುಂದಿನ ಸುದ್ದಿ
Show comments