ತಿರುಪತಿ ದರ್ಶನ ನಿಯಮಗಳಲ್ಲಿ ಬದಲಾವಣೆ

Webdunia
ಸೋಮವಾರ, 31 ಅಕ್ಟೋಬರ್ 2022 (16:57 IST)
ಸರ್ವ ದರ್ಶನ ಟೋಕನ್‌ಗಳ ವಿತರಣೆಯನ್ನು ನವೆಂಬರ್ 1ರಿಂದ ಪುನರಾರಂಭಿಸಲು ತಿರುಮಲ ತಿರುಪತಿ ದೇವಸ್ಥಾನ ಸಮಿತಿ ಮಂಡಲಿ ತೀರ್ಮಾನಿಸಿದೆ . ಕಳೆದ ಏಪ್ರಿಲ್ 12ರಿಂದ ಸರ್ವದರ್ಶನ ಟೋಕನ್‌ಗಳ ವಿತರಣೆಯನ್ನು TTD ನಿಲ್ಲಿಸಿತ್ತು. ಇದೀಗ ಮತ್ತೆ ನವೆಂಬರ್‌ ತಿಂಗಳಿನಿಂದ ದರ್ಶನದ ನಿಯಮಗಳಲ್ಲಿ ಬದಲಾವಣೆ ತರಲು ಮುಂದಾಗಿದೆ. ತಿರುಪತಿಯ ಭೂದೇವಿ ಕಾಂಪ್ಲೆಕ್ಸ್‌, ಶ್ರೀನಿವಾಸಂ ಮತ್ತು ರೈಲು ನಿಲ್ದಾಣದ ಹಿಂಭಾಗದ ಎರಡನೇ ಚೌಲಿನಲ್ಲಿ ಸರ್ವದರ್ಶನ ಟೋಕನ್‌ ವಿತರಿಸಲಾಗುತ್ತದೆ. ಪ್ರತಿ ಶನಿವಾರ, ರವಿವಾರ, ಸೋಮವಾರ ಮತ್ತು ಬುಧವಾರದಂದು 20,000ದಿಂದ 25,000 ಟೋಕನ್‌ಗಳನ್ನು ವಿತರಿಸಲಾಗುತ್ತದೆ. ಮಂಗಳವಾರ, ಗುರುವಾರ ಮತ್ತು ಶುಕ್ರವಾರ 15,000 ಟೋಕನ್‌ ವಿತರಿಸಲಾಗುವುದು ಎಂದು TTD ಇಒ A.V ಧರ್ಮಾರೆಡ್ಡಿ ಮಾಹಿತಿ ನೀಡಿದ್ದಾರೆ. ಇನ್ನು ಉಚಿತ ದರ್ಶನದ ಭಕ್ತರ ಕಾಯುವ ಸಮಯವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ VIP ದರ್ಶನದ ಸಮಯವನ್ನು ಪ್ರಾಯೋಗಿಕವಾಗಿ ಡಿ.1ರಿಂದ ಬೆಳಗ್ಗೆ 8 ಗಂಟೆಗೆ ಆರಂಭಿಸಲಾಗುವುದು ಎಂದೂ ಅವರು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರದೀಪ್ ಈಶ್ವರ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಕೊಟ್ಟ ಬಿಜೆಪಿ, ಕಾರಣ ಇಲ್ಲಿದೆ

ತಮಿಳುನಾಡು ವಿಧಾನಸಭಾ ಚುನಾವಣೆ: ಗೃಹೋಪಯೋಗಿ ಕೂಪನ್‌ ಪ್ರಕಟಿಸಿದ ಉದಯನಿಧಿ ಸ್ಟಾಲಿನ್, ಎಷ್ಟು ಹಣ ಗೊತ್ತಾ

ಪ್ಲಾಟ್‌ಫಾರ್ಮ್‌ನಲ್ಲಿ ನಿಂತವರ ಮೇಲೆಯೇ ಎರಗಿದ ಬಸ್‌, ಎದೆ ಝಲ್ಲೆನಿಸುತ್ತದೆ, Video

ಅಹಿಂದ ಹೆಸರಲ್ಲಿ ಪ್ರಚಾರ ಪಡೆದ ಸಿದ್ದರಾಮಯ್ಯ ಅವರಿಗಾಗಿ ಏನೂ ಮಾಡಿಲ್ಲ: ಸುನಿಲ್ ಕುಮಾರ್‌

ತಪ್ಪಿಗಾಗಿ ಪ್ರತಿಭಟನಕಾರರಲ್ಲಿ ಕಿವಿ ಹಿಟ್ಟು ಕ್ಷಮೆ ಕೇಳಿದ್ದ ಐಎಎಸ್ ಅಧಿಕಾರಿ ರಿಂಕು ಸಿಂಗ್ ರಾಜೀನಾಮೆ

ಮುಂದಿನ ಸುದ್ದಿ
Show comments