ಮೊಹರಂ ಹಬ್ಬದ ಆಚರಣೆಯ ಮೆರವಣಿಗೆ ಹಿನ್ನೆಲೆ ಸಂಚಾರ ಮಾರ್ಗ ಬದಲಾವಣೆ

Webdunia
ಶನಿವಾರ, 29 ಜುಲೈ 2023 (14:52 IST)
ಇಂದು ಮುಸ್ಲಿಂ ಭಾಂದವರ ಮೊಹರಂ ಹಬ್ಬದ ಆಚರಣೆಯ ಮೆರವಣಿಗೆ ಹಿನ್ನೆಲೆ ಮಧ್ಯಾಹ್ನ 01-00 ಗಂಟೆಯಿಂದ ಸಂಜೆ 04-30 ಗಂಟೆಯವರೆಗೆ ಬೆಂಗಳೂರಿನ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.ಬ್ರಿಗೇಡ್ ರಸ್ತೆ ಮೂಲಕ ಹೊಸೂರು ರಸ್ತೆ ಕಡೆಗೆ ವೆಲ್ಲಾರಾ ಜಂಕ್ಷನ್ ಮುಖಾಂತರ ವಾಹನ ಸವಾರರು ತೆರಳುವಂತೆ ಸೂಚನೆ ನೀಡಲಾಗಿದೆ.ರಿಯಂಡ್ ರಸ್ತೆಯ ಮೂಲಕ ರೀನಿಯಸ್ ಕ್ರಾಸ್, ನಂಜಪ್ಪ ವೃತ್ತ, ಲಾಂಗ್ ಮೋರ್ಡ್ ರಸ್ತೆ, ಸಿಎಂಪಿ ಜಂಕ್ಷನ್ ಮೂಲಕ ಸಂಚರಿಸುವುದು.ಹೊಸೂರು ರಸ್ತೆ ಆಡುಗೋಡಿ ಕಡೆಯಿಂದ ಬರುವ ಸವಾರರು ಸಿಮೆಂಟ್ರಿ ಕ್ರಾಸ್, ಬರ್ಚ್ ಸ್ಟ್ರೀಟ್, ಲಾಂಗ್ ಮೋರ್ಡ್ ರಸ್ತೆ, ನಂಜಪ್ಪ ವೃತ್ತ, ರೀನಿಯಸ್ ಸ್ಟೇಟ್ ಮೂಲಕ ರಿಬ್ಯಂಡ್ ರಸ್ತೆಗೆ ಬಂದು ಮುಂದಕ್ಕೆ ಸಂಚರಿಸುವುದು,ಹೊಸೂರು ರಸ್ತೆ ಕಡೆಯಿಂದ ಬರುವ ಭಾರಿ ವಾಹನ ಸವಾರರು ಆಡುಗೋಡಿ ಜಂಕ್ಷನ್, ಮೈಕೋ ಜಂಕ್ಷನ್, 8ನೇ ಮೈನ್, ವಿಲ್ಸನ್ ಗಾರ್ಡನ್ ಮುಖ್ಯ ರಸ್ತೆ,ಸಿದ್ಧಯ್ಯ ರಸ್ತೆಗೆ ಬಂದು ಮುಂದಕ್ಕೆ ಸಂಚರಿಸುವಂತೆ ಸಂಚಾರ ಪೊಲೀಸ್ ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಯಂತ್ರಣ ತಪ್ಪಿ ಪಲ್ಟಿಯಾದ ಕೆಎಸ್‌ಆರ್‌ಟಿಸಿ ಬಸ್‌, ಕಂಡಕ್ಟರ್‌ ನಿಧನ

ದಿತ್ವಾ ಚಂಡಮಾರುತ ಪರಿಣಾಮ, ಶ್ರೀಲಂಕಾದ 764 ಧಾರ್ಮಿಕ ಸ್ಥಳಗಳಿಗೆ ಹಾನಿ

ಸೋನಿಯಾ ಗಾಂಧಿಗೆ ಪೌರತ್ವ ಸಿಗುವ ಮೊದಲು ವೋಟ್ ಹಾಕಿದ್ದಕ್ಕೆ ಕೋರ್ಟ್ ನೋಟಿಸ್

ಮಹಿಳೆಯರಿಗೆ ಋತುಚಕ್ರದ ರಜೆ ನೀಡಿದ್ದ ಸರ್ಕಾರಕ್ಕೆ ಶಾಕ್ ನೀಡಿದ ಹೈಕೋರ್ಟ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments