ಭಾರತದ ಭವಿಷ್ಯ ಬದಲಾಯಿಸಿ ಅಂದ್ರೆ, ಹೆಸರು ಬದಲಾಯಿಸಲು ಬಿಜೆಪಿ ಹೊರಟಿದೆ : ಪ್ರಿಯಾಂಕ್ ಖರ್ಗೆ

Webdunia
ಗುರುವಾರ, 7 ಸೆಪ್ಟಂಬರ್ 2023 (12:53 IST)
ಬೆಂಗಳೂರು : ಭಾರತದ ಭವಿಷ್ಯ ಬದಲಾವಣೆ ಮಾಡಿ ಅಂದರೆ ಭಾರತದ ಹೆಸರು ಬದಲಾವಣೆ ಮಾಡಲು ಬಿಜೆಪಿ ಹೊರಟಿದೆ ಅಂತ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.
 
ʻಇಂಡಿಯಾʼ ಹೆಸರು ಭಾರತ್ (ರಿಪಬ್ಲಿಕ್ ಆಫ್ ಭಾರತ್) ಎಂದು ಬದಲಾವಣೆ ಮಾಡ್ತಿರೋ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಇದೊಂದು ವಾಟ್ಸಪ್ ವಿವಿಯಲ್ಲಿ ಬೆಳೆದು ಬಂದಿದ್ದು. ಇವರು ಇತಿಹಾಸ ತಿಳಿದುಕೊಂಡು ಬಂದಿಲ್ಲ. ಇಂಡಿಯಾ ಹೇಗೆ ಬಂತು ಅಂತ ಮೊದಲು ಇವರು ಇತಿಹಾಸ ತಿಳಿದುಕೊಳ್ಳಲಿ ಅಂತ ಬಿಜೆಪಿಗೆ ತಿರುಗೇಟು ಕೊಟ್ಟಿದ್ದಾರೆ.

ಬಿಜೆಪಿಯವರು ಮೊದಲು ರಸ್ತೆಗಳನ್ನ ಹೆಸರು ಚೇಂಜ್ ಮಾಡ್ತಿದ್ರು, ಈಗ ದೇಶದ ಹೆಸರು ಚೇಂಜ್ ಮಾಡ್ತಿದ್ದಾರೆ. ಮೊದಲು ದೇಶದ ಹಣೆಬರಹ ಚೇಂಜ್ ಮಾಡಿ. ಹಸಿವಿನಿಂದ ಎಷ್ಟು ಜನ ಸಾಯ್ತಿದ್ದಾರೆ? ಅದನ್ನ ಬದಲಾವಣೆ ಮಾಡಿ. ನಿಮ್ಮ ವರದಿಯಲ್ಲಿ ಕೋಟ್ಯಂತರ ಜನರು ಹಸಿವಿನಿಂದ ಸಾಯ್ತಿದ್ದಾರೆ. ಇದಕ್ಕೆ ಮೊದಲು ಪರಿಹಾರ ಕೊಡಿ ಅಂತ ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ಮುಂದಿನ ಸುದ್ದಿ
Show comments