ನಿಮ್ಮ ಬಸ್ ಆ್ಯಪ್ ಹೆಸರು ಬದಲಾವಣೆ

Webdunia
ಬುಧವಾರ, 1 ಫೆಬ್ರವರಿ 2023 (21:59 IST)
ಬಿಎಂಟಿಸಿ ಬಸ್ ಎಲ್ಲಿದೆ ಎಂದು ತಿಳಿಸುವ "ನಿಮ್ಮ ಬಸ್"ಅಪ್ಲಿಕೇಶನ್ ಪ್ರಾರಂಭ ಮಾಡಲು ಈಗಾಗಲೇ ಮೂರರಿಂದ ನಾಲ್ಕು ಬಾರಿ ದಿನಾಂಕವನ್ನು ಮುಂದೂಡಲಾಗಿತ್ತು. ಇದೀಗ ಮತ್ತೆ ಬಿಡುಗಡೆಗೂ ಮುನ್ನವೇ "ನಿಮ್‌ ಬಸ್‌" ಆ್ಯಪ್ ಹೆಸರು ಬದಲಾವಣೆಗೆ ಬಿಎಂಟಿಸಿ ಮುಂದಾಗಿದೆ.
"ನಿಮ್ಮ ಬಸ್"ಅಪ್ಲಿಕೇಶನ್ ಬಳಕೆದಾರರಿಗೆ ಸರಿಯಾದ ಸಮಯದಲ್ಲಿ ಬಸ್‌ಗಳನ್ನು ಟ್ರ್ಯಾಕ್ ಮಾಡಲು ಮತ್ತು, ಪ್ರಯಾಣ ತೊಂದರೆಯಿಂದ ಮುಕ್ತವಾಗಿಸಲು ಸಹಕಾರಿಯಾಗಲಿದ್ದು,ಇತರ ಆಯ್ಕೆಗಳ ಜೊತೆಗೆ ಬಸ್ ದರದ ವಿವರಗಳು, ಮಾರ್ಗಗಳು ಮತ್ತು ವೇಳಾಪಟ್ಟಿಗಳ ಮಾಹಿತಿಯನ್ನು ಸಹ ಇಲ್ಲಿ ತಿಳಿಯಬಹುದಾಗಿದೆ.ಇದರ ಸಾಫ್ಟ್ ಲಾಂಚ್‌ನಲ್ಲಿ ಅಪ್ಲಿಕೇಶನ್ ಅನ್ನು ಪರೀಕ್ಷಿಸಲು ಪ್ರವೇಶವನ್ನು ನೀಡಲಾಗುತ್ತು. ನಂತರ ಬಳಕೆದಾರರ ಪ್ರತಿಕ್ರಿಯೆಯನ್ನು ಆಧರಿಸಿ ಆ್ಯಪ್ ಅನ್ನು ಮತ್ತಷ್ಟು ಉತ್ತಮಗೊಳಿಸಲಾಗುತ್ತಿದೆ ಎಂದು ಸಂಸ್ಥೆಯ ಮೂಲಗಳು ತಿಳಿಸಿದ್ವು, ಇನ್ನು ಆ್ಯಪ್‌ಗೆ ಹೊಸದಾಗಿ ಹೆಸರಿಡಲು ಬಿಎಂಟಿಸಿ ಮುಂದಾಗಿದ್ದು, ಹೊಸ ಹೆಸರಿಗಾಗಿ ಹುಡುಕಾಟ ನಡೆಸುತ್ತಿದೆ. ಆದ್ದರಿಂದ ಆ್ಯಪ್ ಬಿಡುಗಡೆ ಮತ್ತಷ್ಟು ವಿಳಂಬವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮಹತ್ವದ ಕಾರಣಕ್ಕೆ ಕುಮಾರಸ್ವಾಮಿ ಭೇಟಿಯಾದ ಬಿವೈ ವಿಜಯೇಂದ್ರ

ದಾಂಪತ್ಯ ಜೀವನಕ್ಕೆ ಕಾಲಿಡುವ ಮೊದಲು ಪುರುಷರು ತಿಳಿದುಕೊಳ್ಳಲೇಬೇಕಾದ ರಹಸ್ಯಗಳು

ಎಲ್ಲೆಲ್ಲೂ ಹಾವು.. ಎಲ್ಲಾ ಪ್ರವಾಹದ ಇಫೆಕ್ಟ್, ಜನರು ಕಂಗಾಲು Video

ಕರ್ನಾಟಕದ ಖಾಯಂ ನಿವಾಸಿ ಪ್ರಮಾಣಪತ್ರಕ್ಕೆ ಬ್ರೇಕ್ ಹಾಕಿ: ಅಮಿತ್ ಶಾಗೆ ಪತ್ರ ಬರೆದ ಶೋಭಾ ಕರಂದ್ಲಾಜೆ

ಮುಂದಿನ ಸುದ್ದಿ
Show comments