Webdunia - Bharat's app for daily news and videos

Install App

ಎಲ್ಲಾ ಅಧಿಕಾರಿಗಳ ಮೊಬೈಲ್ ಕಾಲರ್ ಟ್ಯೂನ್ ಬದಲಾಯಿಸಿದ ಸಚಿವ

Webdunia
ಭಾನುವಾರ, 21 ಜೂನ್ 2020 (20:11 IST)
ರಾಜ್ಯ ಸರಕಾರದ ಈ ಇಲಾಖೆಯ ಅಧಿಕಾರಿಗಳ ಮೊಬೈಲ್ ಕಾಲರ್ ಟ್ಯೂನ್ ನನ್ನು ಸಚಿವರೊಬ್ಬರು ಬದಲಾವಣೆ ಮಾಡಿದ್ದಾರೆ.

ರೈತರನ್ನು ಎಲ್ಲರೂ ನೆನೆಯುವ ಉದ್ದೇಶದಿಂದ ಕೃಷಿ ಇಲಾಖೆಯ ಎಲ್ಲ ಮೊಬೈಲ್ ಫೋನ್ ಗಳಿಗೆ ಒಳಬರುವ ಕಾಲರ್ ಟ್ಯೂನ್ ಅನ್ನು "ನಮಸ್ಕಾರ ಅನ್ನದಾತನಿಗೊಂದು ನಮನ, ಜೈ ಕಿಸಾನ್" ಎಂಬ ಹಾಡನ್ನು ಹಾಕಿ ಕುವೆಂಪು ಅವರು ಬರೆದ ನೇಗಿಲಯೋಗಿ ಹಾಡನ್ನು  ಅದಕ್ಕೆ ಸೇರಿಸಲು ಸುತ್ತೋಲೆ ಕಳುಹಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ತಿಳಿಸಿದ್ದಾರೆ.

ಜಗತ್ತಿನಲ್ಲಿ ಎಲ್ಲ ಉದ್ಯಮಗಳು ಮುಚ್ಚಿಕೊಂಡು ಹೋದ ಸಂದರ್ಭದಲ್ಲಿ ಕೃಷಿ ಮಾತ್ರ ಉಳಿದುಕೊಂಡಿದೆ. ಕೃಷಿಕ ಕೋವಿಡ್, ಲಾಕ್ ಡೌನ್ ಸಮಯದಲ್ಲೂ ತನ್ನ ಯಾವುದೇ ಕೆಲಸಗಳನ್ನು ಬಿಡದೆ ತನ್ನ ಕಾರ್ಯಚಟುವಟಿಕೆಗಳನ್ನು ನಡೆಸಿಕೊಂಡು ಹೋಗುತ್ತಿರುವುದರಿಂದ ಜಗತ್ತಿಗೆ ಅನ್ನ ಸಿಗುತ್ತಿದೆ ಎಂದರು.

ಚಂದ್ರಗ್ರಹಣ, ಸೂರ್ಯ ಗ್ರಹಣ ಇವು ಪ್ರಕೃತಿಯಲ್ಲಿ ನಡೆಯುವ ಸಹಜ ಕ್ರಿಯೆಗಳು. ಅದಕ್ಕೆ ಮಹತ್ವ ಕೊಡುವ ಅವಶ್ಯಕತೆ ಇಲ್ಲ. ನಾವು ನಮ್ಮ ಕೆಲಸಗಳನ್ನು ಮಾಡಿಕೊಂಡು ಹೋಗಬೇಕು ಎಂದು ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಶಾಸಕ ವೀರೇಂದ್ರ ಪಪಿ ಮನೆಯಲ್ಲಿ ಕಂತೆ ಕಂತೆ ಹಣ: ಅರೆಸ್ಟ್

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಧರ್ಮಸ್ಥಳ ಬುರುಡೆ ಕತೆ ಕೊನೆಗೂ ಬಯಲಾಯ್ತು: ಸಿಟಿ ರವಿ

Dharmasthala case: ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ಅರುಣ್ ಕುಮಾರ್ ಸಲಹೆ ಸ್ವೀಕರಿಸಿದ್ದರೆ ಅಗೆಯುವ ಕೆಲವೇ ಆಗ್ತಿರಲಿಲ್ಲ

ಧರ್ಮಸ್ಥಳ ಮಾಸ್ಕ್ ಮ್ಯಾನ್ ಮುಖ ರಿವೀಲ್: ಆತ ಹೊರಹಾಕಿದ ಸತ್ಯಗಳು ಇನ್ನಷ್ಟು ಶಾಕಿಂಗ್

ಮುಂದಿನ ಸುದ್ದಿ
Show comments