Webdunia - Bharat's app for daily news and videos

Install App

CCB ನಂಬರ್​ಗಾಗಿ ಚನ್ನಾನಾಯಕ್ ಶೋಧ​

Webdunia
ಶುಕ್ರವಾರ, 15 ಸೆಪ್ಟಂಬರ್ 2023 (16:20 IST)
ಚೈತ್ರ ಕುಂದಾಪುರ ಮತ್ತು ಗ್ಯಾಂಗ್​​​ನಿಂದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈಗಾಗಲೇ ಐದನೇ ಆರೋಪಿಯಾಗಿರುವ ಚನ್ನಾ ನಾಯಕ್​​ನನ್ನ ಬಂಧಿಸಲಾಗಿದೆ. ಚನ್ನ ನಾಯಕ್ ತನ್ನ ಬಂಧನಕ್ಕೂ ಮುನ್ನ ಪೊಲೀಸ್ ಕಂಟ್ರೋಲ್‌ ರೂಂಗೆ ಫೋನ್ ಮಾಡಿ ಸಿಸಿಬಿ ಪೊಲೀಸರ ಕಾಂಟ್ಯಾಕ್ಟ್ ನಂಬರ್ ನೀಡುವಂತೆ ಕೇಳಿದ್ದನಂತೆ. ಈ ವೇಳೆ ಕಂಟ್ರೋಲ್‌ ರೂಂ ಸಿಬ್ಬಂದಿ ನಿನ್ನೆ ಸಿಸಿಬಿ ಪೊಲೀಸ್ ಸ್ಟೇಷನ್ ಹತ್ತಿರ ಹೋಗುವಂತೆ ಹೇಳಿದ್ದಾರೆ. ನಂಬರ್ ಸಿಗದ ಕಾರಣ ಚನ್ನ ನಾಯಕ್ ರಾತ್ರಿಯಿಡಿ ಗೂಗಲ್​​ನಲ್ಲಿ ಸಿಸಿಬಿ ಅಧಿಕಾರಿಗಳ ಸಂಪರ್ಕಿಸಲು ನಂಬರ್ ಹುಡುಕಿದ್ದಾನೆಂಬ ಮಾಹಿತಿ ಹೊರಬಿದ್ದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments