Webdunia - Bharat's app for daily news and videos

Install App

ಚನ್ನಪಟ್ಟಣ ಉಪಚುನಾವಣೆ: ಬರೋಬ್ಬರಿ 29ಕೋಟಿ ಮೌಲ್ಯದ ಮದ್ಯ ವಶ

Karnataka By Election 2024  Chennapattana By Election  Excise Department Officer
Sampriya
ಮಂಗಳವಾರ, 12 ನವೆಂಬರ್ 2024 (18:33 IST)
ಚನ್ನಪಟ್ಟಣ: ಕರ್ನಾಟಕ ಮೂರು ವಿಧಾನಸಭೆ ಕ್ಷೇತ್ರಗಳಿಗೆ ನಾಳೆ ಉಪಚುನಾವಣೆ ನಡೆಯಲಿದ್ದು, ಇದೀಗ ನಾಯಕರು ಗೆಲುವಿಗಾಗಿ ಅಂತಿಮ ಹಂತದ ಸಿದ್ಧತೆಯನ್ನು ಮಾಡುತ್ತಿದ್ದಾರೆ.

ಇದೀಗ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಹೈವೋಲ್ಟೇಜ್‌ ಕ್ಷೇತ್ರದವಾದ ಚನ್ನಪಟ್ಟಣ ಕ್ಷೇತ್ರದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಬರೋಬ್ಬರಿ 29 ಕೋಟಿ ಮೌಲ್ಯದ ಮದ್ಯವನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ.

ಒಂದು ತಿಂಗಳಲ್ಲಿ ಒಟ್ಟು 29 ಕೋಟಿ ಮೌಲ್ಯದ ಮದ್ಯವನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಚನ್ನಪಟ್ಟಣ ಚುನಾವಣೆ ಘೋಷಣೆಯಾದ ಬಳಿಕ ಮದ್ಯವನ್ನು ಜಪ್ತಿ ಮಾಡಿಕೊಳ್ಳಲಾಗಿದೆ.ಇದುವರೆಗೆ 151 ಪ್ರಕರಣಗಳನ್ನು ಅಬಕಾರಿ ಇಲಾಖೆ ದಾಖಲಿಸಿಕೊಂಡಿದೆ.

ಇನ್ನು ಅಬಕಾರಿ ಇಲಾಖೆ ಮದ್ಯದ ಜತೆಗೆ ಅದನ್ನು ಸಾಗಿಸಲು ಬಳಸಿದ್ದ ಮೂರು ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.  ದಾಖಲೆ ಹಾಗೂ ಪರವಾನಿಗೆ ಇಲ್ಲದೆ ಮದ್ಯ ಸಂಗ್ರಹಿಸಿ ಇಡಲಾಗಿತ್ತು. ಯಾವುದೇ ದಾಖಲೆ ಹಾಗೂ ಪರವಾನಿಗೆಲ್ಲದೆ ಸಂಗ್ರಹಿಸಿಟ್ಟಿದ್ದ ಮಧ್ಯವನ್ನು ಜಪ್ತಿ ಮಾಡಿಕೊಂಡಿರುವ ಕುರಿತು ಅಬಕಾರಿ ಇಲಾಖೆ ಮಾಹಿತಿ ನೀಡಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments