Webdunia - Bharat's app for daily news and videos

Install App

ಚನ್ನಪಟ್ಟಣ: ಕಾಂಗ್ರೆಸ್ ಸರ್ಕಾರದ ವಿರುದ್ಧ ಮತ್ತೇ ಗುಡುಗಿದ ದೇವೇಗೌಡ

Sampriya
ಶನಿವಾರ, 9 ನವೆಂಬರ್ 2024 (20:52 IST)
Photo Courtesy X
ರಾಮನಗರ: ರಾಜ್ಯದಲ್ಲಿ ಇನ್ನು 15 ತಿಂಗಳಿನಲ್ಲಿ ಗ್ಯಾರಂಟಿ ಸ್ಥಗತಿಗೊಳ್ಳುತ್ತದೆ. ಇದೀಗ ಗೃಹಲಕ್ಷ್ಮಿಯ ಹಣವನ್ನು ಚನ್ನಪಟ್ಟಣದ ಜನತೆಗೆ ಹಂಚಿಕೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಪ್ರಧಾನಿ ದೇವೇಗೌಡ ಅವರು ವಾಗ್ದಾಳಿ ನಡೆಸಿದರು.

ಚನ್ನಪಟ್ಟಣ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರ ಮಾಡಿದ ಮಾಜಿ ಪ್ರಧಾನಿ ದೇವೇಗೌಡ ಅವರು,  ಕಾಂಗ್ರೆಸ್ ಸರ್ಕಾರಕ್ಕೆ ತಿಂದು ತಿಂದು ತೇಗಿ ತೇಗಿ ಅಜೀರ್ಣ ಆಗಿದೆ. ವಾಲ್ಮೀಕಿ ನಿಗಮದ ಹಣ ತೆಲಂಗಾಣ ಚುನಾವಣೆಗೆ ಬಳಕೆ ಮಾಡಿದ್ರು. ಈ ಸರ್ಕಾರ ತೆಗೆಯೋವರೆಗೂ ನಾನು ಮನೆಯಲ್ಲಿ ಮಲಗಲ್ಲ ಎಂದು ಅವರು ಶಪಥ ಮಾಡಿದರು.

ಇಂದು ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಹುಟ್ಟೂರಾದ ಚಕ್ಕೆರೆ ಗ್ರಾಮದಲ್ಲಿ ಗೌಡರು ಮತಬೇಟೆ ನಡೆಸಿದ್ದಾರೆ. ಚಕ್ಕೆರೆ ಗ್ರಾಮಕ್ಕೆ ದೇವೇಗೌಡರು ಆಗಮಿಸುತ್ತಿದ್ದಂತೆ ಗ್ರಾಮಸ್ಥರು ಅದ್ಧೂರಿ ಸ್ವಾಗತ ಕೋರಿದರು.

ಚಕ್ಕೆರೆ ಗ್ರಾಮಕ್ಕೆ ನಾನು ಮೊದಲ ಬಾರಿ ಬರುತ್ತಿದ್ದೇನೆ. ನಿಖಿಲ್ ಕುಮಾರಸ್ವಾಮಿ ನೆಪದಲ್ಲಿ ನಿಮ್ಮನ್ನ ನೋಡೋ ಪುಣ್ಯ ಸಿಕ್ಕಿದೆ. 1973 ರಲ್ಲಿ ವಿಪಕ್ಷ ನಾಯಕನಾಗಿ ದೇವರಾಜ್ ಅರಸು ವಿರುದ್ಧ ಹೋರಾಟ ಮಾಡಿದ್ದೆ. ಅಂದು ಸೊಪ್ಪು ಸಾರು ಮಾಡಿದ ರೀತಿ ಇವತ್ತು ಸೊಪ್ಪು ಸಾರು ಸಿಗ್ತಿಲ್ಲ ಎಂದು ಹಳೆ ನೆನಪುಗಳನ್ನ ಮೆಲುಕುಹಾಕಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments