ಮುತ್ತಪ್ಪ ರೈ ಪುತ್ರನ ಮೇಲೆ ಚಾರ್ಜ್ ಶೀಟ್

Webdunia
ಬುಧವಾರ, 24 ಮೇ 2023 (15:23 IST)
ಮುತ್ತಪ್ಪ ರೈ ಮಗ ರಿಕ್ಕಿ ರೈ ಮೇಲೆ ACMM ಕೋರ್ಟ್​​​ನಲ್ಲಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. ಸದಾಶಿವನಗರ ಪೊಲೀಸರು ರಿಕ್ಕಿ ರೈ ಸೇರಿ ಒಟ್ಟು 8 ಜನರ ಮೇಲೆ 188 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ರಿಯಲ್ ಎಸ್ಟೇಟ್ ವಿಚಾರದಲ್ಲಿ ರಿಕ್ಕಿ ರೈ ಹಾಗೂ ಶ್ರೀನಿವಾಸ್ ನಡುವೆ ಜಗಳ ನಡೆ ಇದೇ ದ್ವೇಷಕ್ಕೆ ಶ್ರೀನಿವಾಸ್ ಕಾರಿಗೆ ಬೆಂಕಿ ಹಚ್ಚಿದ್ದ ಆರೋಪ ರಿಕ್ಕಿ ರೈ ಮೇಲೆ ಬಂದಿದೆ. ರಿಕ್ಕಿ ರೈ ಸೇರಿ ಒಟ್ಟು 8 ಜನರ ಮೇಲೆ ಶ್ರೀನಿವಾಸ್ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಅನ್ವಯ ತನಿಖೆ ನಡೆಸಿದ್ದ ಪೊಲೀಸರು ಜಾರ್ಜ್‌ ಶೀಟ್ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments