Select Your Language

Notifications

webdunia
webdunia
webdunia
webdunia

ಚಾರ್ಲಿ 777 ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ರಾಜ್ಯ ಸರಕಾರ!

charlie tax free karnataka govt ಚಾರ್ಲಿ ತೆರಿಗೆ ವಿನಾಯಿತಿ ಕರ್ನಾಟಕ ಸರಕಾರ
bengaluru , ಭಾನುವಾರ, 19 ಜೂನ್ 2022 (14:10 IST)

ರಕ್ಷಿತ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ಚಾರ್ಲಿ 777 ಚಿತ್ರಕ್ಕೆ ರಾಜ್ಯ ಸರಕಾರ ತೆರಿಗೆ ವಿನಾಯಿತಿ ಘೋಷಿಸಿದೆ.

ಪಾನ್ ಇಂಡಿಯಾ ಮಟ್ಟದಲ್ಲಿ ವಿಮರ್ಶಕರಿಂದ ಉತ್ತಮ ಕಾಣುತ್ತಿರುವ ಚಾರ್ಲಿ 777 ಚಿತ್ರಕ್ಕೆ ರಾಜ್ಯ ಸರಕಾರ ತೆರಿಗೆ ವಿನಾಯಿತಿ ಘೋಷಿಸುವ ಮೂಲಕ ಚಿತ್ರಕ್ಕೆ ಬೆಂಬಲ ವ್ಯಕ್ತಪಡಿಸಿದೆ.

ಇತ್ತೀಚಷ್ಟೇ ಸಿಂ ಬಸವರಾಜ ಬೊಮ್ಮಾಯಿ ಚಾರ್ಲಿ ಚಿತ್ರವನ್ನು ವೀಕ್ಷಿಸಿದ್ದೂ ಅಲ್ಲದೇ ಮಾಧ್ಯಮದ ಜೊತೆ ಮಾತನಾಡುವಾಗ ತಮ್ಮ ಮನೆಯ ನಾಯಿ ಸಾವನ್ನು ನೆನೆದು ಕಣ್ಣೀರು ಹಾಕಿದ್ದರು.


Share this Story:

Follow Webdunia kannada

ಮುಂದಿನ ಸುದ್ದಿ

ಅಗ್ನಿಪಥ್ ಪ್ರತಿಭಟನೆ ಹಿಂದಿನ ಮಾಸ್ಟರ್ ಮೈಂಡ್ ಅರೆಸ್ಟ್!