ಚಾರ್ಮಾಡಿ ಘಾಟಿಯಲ್ಲಿ ಮುಂದುವರಿದ ಪ್ರಯಾಣಿಕರ ಪರದಾಟ

Webdunia
ಮಂಗಳವಾರ, 12 ಜೂನ್ 2018 (11:27 IST)
ಬೆಂಗಳೂರು: ಭಾರೀ ಮಳೆಯಿಂದಾಗಿ ಚಾರ್ಮಾಡಿ ಘಾಟಿಯಲ್ಲಿ ಗುಡ್ಡ ಕುಸಿದು ವಾಹನ ಸಂಚಾರಕ್ಕೆ ವ್ಯತ್ಯಯವಾಗಿದೆ. ಈ ಹಿನ್ನಲೆಯಲ್ಲಿ ಪ್ರಯಾಣಿಕರು ಪರದಾಡುತ್ತಿದ್ದಾರೆ.

ನಿನ್ನೆ ಸಂಜೆಯಿಂದಲೇ ಇಲ್ಲಿ ಸಾಲುಗಟ್ಟಿ ನಿಂತಿರುವ ವಾಹನಗಳಲ್ಲಿರುವ ಪ್ರಯಾಣಿಕರು ಹಸಿವು, ಬಾಯಾರಿಕೆಗಳಿಂದ ಬಳಲುತ್ತಿದ್ದಾರೆ. ವಾಹನಗಳಲ್ಲಿರುವ ಮಕ್ಕಳು ಪೋಷಕರ ಬಳಿ ತಿಂಡಿ-ಹಾಲು ಬೇಕೆಂದು ರಚ್ಚೆ ಹಿಡಿಯುತ್ತಿರುವ ದೃಶ್ಯ ಸಾಮಾನ್ಯವಾಗಿದೆ.

ಈಗಾಗಲೇ ತೆರವು ಕಾರ್ಯಾಚಾರಣೆ ಭರದಿಂದ ಸಾಗುತ್ತಿದ್ದು, ಎರಡು ಜೆಸಿಬಿಗಳನ್ನು ಬಳಸಿ ರಸ್ತೆ ತೆರವುಗೊಳಿಸಲಾಗುತ್ತಿದೆ. ಸಿಬ್ಬಂದಿ ಜತೆಗೆ ಸ್ಥಳೀಯರೂ ಕೈಗೂಡಿಸುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಸ್ತೆಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ಪ್ರಾರ್ಥನೆಗೆ ಅವಕಾಶವಿಲ್ಲ: ಬಕ್ರೀದ್‌ಗೂ ಮುನ್ನಾ ಸಿಎಂ ಯೋಗಿ ಖಡಕ್ ರೂಲ್ಸ್‌

ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಮನೆಗೆ ಪೆಟ್ರೋಲ್ ಬಾಂಬ್ ಎಸೆದ ಯುವಕ: ಭಯಾನಕ Video

ಆತಂರಿಕ ಕಲಹ ಉಲ್ಭಣಗೊಳ್ಳುತ್ತಿದ್ದ ಹಾಗೇ AIADMK ಪಕ್ಷ ತೊರೆದ ಮೂವರು ಶಾಸಕರು, TVKಗೆ ಸೇರ್ಪಡೆ

Vedio: ಹೆಚ್‌ಡಿಕೆ ಸಮ್ಮುಖದಲ್ಲಿ ತೆನೆಹಿಡಿದು ಮೂರನೇ ಇನಿಂಗ್ಸ್‌ ಆರಂಭಿಸಿದ ಬಿಗ್‌ಬಾಸ್‌ ಖ್ಯಾತಿಯ ಜಾಹ್ನವಿ

ಸಿಎಂ ಬದಲಾವಣೆ ವಿಚಾರಕ್ಕೆ ಕ್ಲೈಮ್ಯಾಕ್ಸ್: ಸಿದ್ದರಾಮಯ್ಯ ದೆಹಲಿ ಯಾತ್ರೆಗೆ ಸಾಥ್ ಕೊಡಲಿರುವವರು ಯಾರು

ಮುಂದಿನ ಸುದ್ದಿ
Show comments