ಬಾಲಿವುಡ್ ಸಿನಿಮಾದಲ್ಲಿ ಅವಕಾಶ ನೀಡುವುದಾಗಿ ವಂಚಿಸಿ ಬಾಲಕಿಯ ಮೇಲೆ ಅತ್ಯಾಚಾರ

Webdunia
ಭಾನುವಾರ, 28 ಜನವರಿ 2018 (15:32 IST)
ಬೆಂಗಳೂರು: ಬಾಲಿವುಡ್  ನ ಸಿನಿಮಾದಲ್ಲಿ ನಟಿಸಲು ಅವಕಾಶ ನೀಡುವುದಾಗಿ ನಂಬಿಸಿ ಶ್ರೀಲಂಕಾದ ಹುಡುಗಿಯೊಬ್ಬಳನ್ನು ರಾಜ್ಯಕ್ಕೆ ಕರೆಸಿಕೊಂಡು ಅತ್ಯಾಚಾರ ಮಾಡಿದ ಘಟನೆಯೊಂದು ನಡೆದಿದೆ.


ಫೇಸ್‌ಬುಕ್‌ ಮೂಲಕ ಪರಿಚಯವಾದ ಶ್ರೀಲಂಕಾದ ಬಾಲಕಿಯೊಬ್ಬಳನ್ನು ಬಾಲಿವುಡ್‌ ಸಿನಿಮಾದಲ್ಲಿ ನಟಿಸಲು ಅವಕಾಶ ಕೊಡಿಸುವುದಾಗಿ ಹೇಳಿ ನಂತರ ಅವಳ ಮೇಲೆ ಅತ್ಯಾಚಾರ ಮಾಡಿದ್ದಾರೆ. ಅತ್ಯಾಚಾರವೆಸಗಿದ ಹಾವೇರಿಯ ಸತೀಶ್‌ಪಾಟೀಲ್‌ (35) ಈತನ ಸಹಚರರಾದ ರಮೇಶ್‌ (40) ಹಾಗೂ ಶಂಭು (20) ಮೂವರನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ.
ಹಾವೇರಿಯಲ್ಲಿ ಕೃಷಿ ಕೆಲಸ ಮಾಡಿಕೊಂಡಿದ್ದ ಸತೀಶ್‌ ತನ್ನ ಫೇಸ್‌ಬುಕ್‌ ಮೂಲಕ ಪರಿಚಯವಾದ ಶ್ರೀಲಂಕಾದ 14 ವರ್ಷದ ಬಾಲಕಿಗೆ, ನೀನು ನೋಡಲು ತುಂಬ ಸುಂದರವಾಗಿದ್ದು, ಹಿಂದಿ ಸಿನಿಮಾದಲ್ಲಿ ಅವಕಾಶ ಕೊಡಿಸುತ್ತೇನೆ ಎಂದು ನಂಬಿಸಿ ಇಂತಹ ಕೃತ್ಯ ಮಾಡಿದ್ದಾನೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಮೋಸಗಾಗಿ ರೈಲು ನಿಲ್ಲಿಸಲಿಲ್ಲ: ರೈಲ್ವೇ ಇಲಾಖೆಯಿಂದ ಸ್ಪಷ್ಟನೆ

ಬೆಂಗಳೂರಿನ ಆಚೆಗೆ ಮತ್ತಷ್ಟು ಬೆಂಗಳೂರುಗಳನ್ನು ನಿರ್ಮಿಸಲು ನಮ್ಮ ಸರ್ಕಾರ ಮುಂದಾಗಿದೆ

ನಿರಂಜನ್ ಇನ್ನಿಲ್ಲ ಎಂಬ ಸುದ್ದಿ ನನ್ನ ಹೃದಯವನ್ನು ಆಳವಾಗಿ ಅಲುಗಾಡಿಸಿದೆ

ವೈದ್ಯರ ಮೇಲಿನ ಹಲ್ಲೆ ಪ್ರಕರಣ, ಶಿವಸೇನಾ ಸೇನಾ ಕಾರ್ಪೋರೇಟರ್‌ ಮಹೇಶ್ ಮ್ಹಾತ್ರೆ ಅರೆಸ್ಟ್

ನಿರಂತರ ಮಳೆಗೆ ಕುಸಿದ ಬೃಹತ್ ಕಟ್ಟಡ, 19ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ

ಮುಂದಿನ ಸುದ್ದಿ
Show comments