ಆನ್​​​ಲೈನ್​​​​ನಲ್ಲಿ ಮೋಸ; ಉಪನ್ಯಾಸಕಿ ಆತ್ಮಹತ್ಯೆ

Webdunia
ಶನಿವಾರ, 12 ನವೆಂಬರ್ 2022 (17:15 IST)
ಆನ್ ಲೈನ್‌ನಲ್ಲಿ ಮೋಸ ಹೋದ ಉಪನ್ಯಾಸಕಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ನಡೆದಿದೆ. ನವೆಂಬರ್ 9 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 28 ವರ್ಷದ ಆರತಿ ಕನಾಟೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಉಪನ್ಯಾಸಕಿ. ಮೃತ ಆರತಿ ಅವರು ಆನ್ ಲೈನ್‌ನಲ್ಲಿ ಇನ್ವೆಸ್ಟ್ ಮಾಡಿ 2.5 ಲಕ್ಷ ರೂ. ಕಳೆದುಕೊಂಡಿದ್ದರು. ಸಾಲ ಮಾಡಿಕೊಂಡು ಆನ್ ಲೈನ್‌ನಲ್ಲಿ ಇನ್ವೆಸ್ಟ್ ಮಾಡಿದ್ದರು ಎನ್ನಲಾಗಿದೆ. ಹಣ ವಾಪಾಸಾಗುವ ಯಾವುದೇ ಲಕ್ಷಣಗಳು ಕಂಡು ಬಾರದ ಹಿನ್ನೆಲೆಯಲ್ಲಿ ಮನನೊಂದು ಆರತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್‌ನೋಟ್ ಬರೆದಿಟ್ಟು ಉಪನ್ಯಾಸಕಿ ಆರತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಸವಕಲ್ಯಾಣ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಯಾಣದಲ್ಲಿ ರಾಜಕಾರಣಿಗಳು ತುಂಬಾನೇ ಎಚ್ಚರಿಕೆಯಿಂದಿರಬೇಕು: ಡಿಕೆ ಶಿವಕುಮಾರ್‌

ಡೆಲ್ಟಾ ಬೀಚ್ ಪಾಯಿಂಟ್ ದುರಂತ, ಯೂಟ್ಯೂಬರ್ ಮಧು, ನಿಶಾ ಗೌಡ ಸ್ನೇಹಿತೆ ದಿಶಾ ಇನ್ನಿಲ್ಲ

Karnataka Weather: ಇಂದು ಮಳೆಯ ಸಾಧ್ಯತೆ ಕಡಿಮೆ, ಆದರೆ ಈ ಬದಲಾವಣೆ ಗಮನಿಸಿ

ಸಂಜಯ್ ಗಾಂಧಿಯಿಂದ ಅಜಿತ್ ಪವಾರ್‌ವರೆಗೆ, ವಿಮಾನ ದುರಂತದಲ್ಲಿ ಮಡಿದವರ ಮಾಹಿತಿ

ಅಜಿತ್ ಪವಾರ್ ನಿಧನದಿಂದ ಆಘಾತಕ್ಕೊಳಗಾಗಿದ್ದೇನೆ: ಪ್ರಧಾನಿ ನರೇಂದ್ರ ಮೋದಿ ಸಂತಾಪ

ಮುಂದಿನ ಸುದ್ದಿ
Show comments