Select Your Language

Notifications

webdunia
webdunia
webdunia
webdunia

ಬೇಟೆಗಾಗಿ ಚಿರತೆ ಹೊಂಚು..ಯುವಕರ ಚೆಲ್ಲಾಟ

Cheetah ambushes for hunting
ಗುಂಡ್ಲುಪೇಟೆ , ಶನಿವಾರ, 17 ಡಿಸೆಂಬರ್ 2022 (19:12 IST)
ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಚಿರತೆ ದಾಳಿಗಳ ಬಗ್ಗೆ ಮಾಧ್ಯಮಗಳು ನಿರಂತರವಾಗಿ ವರದಿ ಮಾಡುತ್ತಿವೆ. ಗುಂಡ್ಲುಪೇಟೆ  ತಾಲ್ಲೂಕಿನ ಹುಲ್ಲೇಪುರ ಗ್ರಾಮದ ಸದಾಶಿವಮೂರ್ತಿ ಹೆಸರಿನ ವ್ಯಕ್ತಿಯ ಜಮೀನಿನಲ್ಲಿ ಬೇಟೆಗಾಗಿ ಹೊಂಚುಹಾಕುತ್ತಿದ್ದ ಚಿರತೆಯೊಂದನ್ನು ಕಾರಲ್ಲಿ ಪ್ರಯಾಣಿಸುತ್ತಿದ್ದ ಕೆಲವರು ತೀರ ಹತ್ತಿರದಿಂದ ಮೊಬೈಲ್ ಫೋನಲ್ಲಿ ಸೆರೆಹಿಡಿದು ಹುಚ್ಚು ಸಾಹಸ ಪ್ರದರ್ಶಿಸಿದ್ದಾರೆ. ಚಿರತೆ ಅಲ್ಲಿಂದ ಸುಮ್ಮನೆ ಹೋಗುವುದನ್ನು ನೋಡಿದರೆ ಅವರ ಅದೃಷ್ಟ ಚೆನ್ನಾಗಿತ್ತು ಅನಿಸುತ್ತದೆ. ಯಾಕೆಂದರೆ ಹುಲಿ, ಚಿರತೆಯಂಥ ವ್ಯಾಘ್ರಗಳು ಹಿಂದೆಮುಂದೆ ನೋಡದೆ ಆಕ್ರಮಣ ಮಾಡುತ್ತವೆ. ಕಾಡುಪ್ರಾಣಿಗಳೊಂದಿಗೆ ಈ ಬಗೆಯ ವ್ಯವಹಾರ ಅಪಾಯಕಾರಿ.

Share this Story:

Follow Webdunia kannada

ಮುಂದಿನ ಸುದ್ದಿ

ದಸರಾ ಆನೆ ಬಲರಾಮನಿಗೆ ಗುಂಡೇಟು