Daily Horoscope
✕

ಹೆಲಿಪ್ಯಾಡ್ ಸಿಬ್ಬಂದಿಯೊಂದಿ ಚಿಂಚನಸೂರ್ ವಾಗ್ವಾದ

Webdunia
ಭಾನುವಾರ, 17 ಡಿಸೆಂಬರ್ 2017 (19:50 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಿರ್ಮಾಣ ಮಾಡಲಾಗಿದ್ದ ಹೆಲಿಪ್ಯಾಡ್‌ನ ಭದ್ರತಾ ಸಿಬ್ಬಂದಿಯೊಂದಿಗೆ ಕರ್ನಾಟಕ ರಾಜ್ಯ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ ಚಿಂಚನಸೂರ ಅವರು ವಾಗ್ವಾದ ನಡೆಸಿರುವ ಆರೋಪ ಕೇಳಿಬಂದಿದೆ.
 
ಗುರುಮಿಠಕಲ್‌ನ ವ್ಯಾಪ್ತಿಯಲ್ಲಿನ ಹೆಲಿಪ್ಯಾಡ್‌ನಲ್ಲಿ ಈ ಘಟನೆ ನಡೆದಿದ್ದು, ಭದ್ರತಾ ಸಿಬ್ಬಂದಿ ಮೇಲೆ ಬಾಬುರಾವ ಚಿಂಚನಸೂರ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 
ಹೆಲಿಪ್ಯಾಡ್ ಹತ್ತಿರ ಜನರು ಹೋಗದಂತೆ ಸಿಬ್ಬಂದಿ ತಡೆದ ಕಾರಣಕ್ಕೆ ಚಿಂಚನಸೂರ ಅವರ ಅಸಮಾಧಾನಗೊಂಡು ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿದ್ದಾರೆ ಎನ್ನಲಾಗಿದೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments