Webdunia - Bharat's app for daily news and videos

Install App

ರಕ್ಷಣಾ ಸಚಿವರನ್ನು ಭೇಟಿಯಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Webdunia
ಮಂಗಳವಾರ, 8 ಫೆಬ್ರವರಿ 2022 (21:01 IST)
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಹೊಸದಿಲ್ಲಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಕಳೆದ ಆರು ತಿಂಗಳ ಅವಧಿಯಲ್ಲಿ ತಮ್ಮ ನೇತೃತ್ವದ ಸರ್ಕಾರ ಮಾಡಿದ ಸಾಧನೆಯ ಕಿರುಹೊತ್ತಿಗೆ ಹಾಗೂ ತಮ್ಮ ಸರ್ಕಾರದ ಯೋಜನೆಗಳಿಂದ ಬಡವರು ಹಾಗೂ ದೀನ-ದಲಿತರಿಗೆ ಮುಂದಿನ ದಿನಗಳಲ್ಲಿ ಆಗುವ ಲಾಭ ಹಾಗೂ ಬದಲಾವಣೆ ಕುರಿತು ಐಸೆಕ್ ಸಂಸ್ಥೆ ನೀಡಿರುವ ಅಧ್ಯಯನ ವರದಿಯನ್ನು ನೀಡಿದರು.
ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಂಸದರಾದ ಶಿವಕುಮಾರ ಉದಾಸಿ, ಉಮೇಶ್ ಜಾದವ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇಶದ ಜನತೆಗೆ ಜಿಎಸ್ ಟಿ ಧಮಾಕ: ಯಾವೆಲ್ಲಾ ವಸ್ತುಗಳ ಬೆಲೆ ಇಳಿಕೆ

Karnataka Weather: ಬೆಂಗಳೂರು ಸೇರಿದಂತೆ ಈ ಎಲ್ಲಾ ಜಿಲ್ಲೆಗಳಿಗೆ ಇಂದೂ ಮಳೆ ಮುನ್ಸೂಚನೆ

ಕರಾವಳಿಯಲ್ಲಿ ಅತಿವೃಷ್ಟಿಯಿಂದ ಅಡಿಕೆ ಬೆಳೆಗೆ ರೋಗಬಾಧೆ: ಕೃಷಿಕರಿಗೆ ಡಬಲ್‌ ಹೊಡೆತ

ಎಸ್‌ಪಿಯನ್ನು ನಾಯಿಗೆ ಹೋಲಿಸಿದ ಆರೋಪ: ಬಿಜೆಪಿ ಶಾಸಕನಿಗೆ ಡವಡವ ‌

ಧರ್ಮದ ವಿಚಾರದಲ್ಲಿ ಹುಡುಗಾಟ ಸಹಿಸಲ್ಲ: ಡಾ.ಸಿ.ಎನ್.ಅಶ್ವತ್ಥನಾರಾಯಣ್

ಮುಂದಿನ ಸುದ್ದಿ
Show comments