ರಾಜ್ಯಾಧ್ಯಕ್ಷರಾಗಿ ಮುಖ್ಯಮಂತ್ರಿ ಚಂದ್ರು ಪದಗ್ರಹಣ

Webdunia
ಶನಿವಾರ, 22 ಜುಲೈ 2023 (18:12 IST)
ಕಳೆದ ವಿಧಾನಸಭಾ ಚುನಾವಣೆಯ ಸೋಲಿನ ನಂತರ ರಾಜ್ಯ ಎಎಪಿ ಘಟಕದಲ್ಲಿ ಕೆಲ ಬದಲಾವಣೆ ವರಿಷ್ಠರ ಮುಂದಾಗಿದ್ದಾರೆ.ಮುಂಬರುವ ಲೋಕಸಭಾ ಚುನಾವಣೆಯನ್ನ‌ ಗಮನದಲ್ಲಿಟ್ಟುಕೊಂಡೇ ಅಧ್ಯಕ್ಷರು,ಪದಾಧಿಕಾರಿಗಳನ್ನ ಹೊಸದಾಗಿ ನೇಮಿಸಿದ್ದಾರೆ.ರಾಜ್ಯ ಸಂಚಾಲಕರಾಗಿದ್ದ ಪೃಥ್ವಿರೆಡ್ಡಿಯ ಜಾಗಕ್ಕೆ ನೂತನ ಅಧ್ಯಕ್ಷರನ್ನಾಗಿ ಹಿರಿಯ ನಾಯಕ ಮುಖ್ಯಮಂತ್ರಿ ಚಂದ್ರು ಅವರನ್ನ ಪ್ರತಿಷ್ಠಾಪಿಸಿದ್ದಾರೆ.ಉತ್ತರ ದಕ್ಷಿಣ ಕರ್ನಾಟಕಕ್ಕೆ ಇಬ್ಬರು ಪ್ರಧಾನ ಕಾರ್ಯದರ್ಶಿಗಳು ಹಾಗೂ ನೂತನ ಉಪಾಧ್ಯಕ್ಷರನ್ನ ನೇಮಕಮಾಡಲಾಗಿದೆ..ಇಂದು ರಾಜ್ಯಾಧ್ಯಕ್ಷರಾಗಿ ಮುಖ್ಯಮಂತ್ರಿ ಚಂದ್ರು ಪದಗ್ರಹಣ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿಗೆ ಅಡ್ಡ ಬಂದ ನಾಯಿ: ಕಾರು ಪಲ್ಟಿಯಾಗಿ ಜನಸ್ನೇಹಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ನನ್ನೊಂದಿಗೆ ಆಟವಾಡಲು ಬರಬೇಡಿ: ಕೇಂದ್ರದ ವಿರುದ್ಧ ಬ್ಯಾನರ್ಜಿ ಕಿಡಿ

ಈ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲ್ಲ: ಮಲ್ಲಿಕಾರ್ಜುನ ಖರ್ಗೆ ಹಿಂಗದಿದ್ಯಾಕೆ

ದೇಶದ ಎರಡನೇ ಅತಿದೊಡ್ಡ ಮೀನು ಉತ್ಪಾದನಾ ರಾಜ್ಯವಾಗಿ ಗುಜರಾತ್

ಶಾಸಕರ ಖರೀದಿಗೆ ಹಣವಿದೆ, ರೈತರ ಸಂಕಷ್ಟಕ್ಕಿಲ್ಲ: ಜಗದೀಶ್ ಶೆಟ್ಟರ್ ಆಕ್ರೋಶ

ಮುಂದಿನ ಸುದ್ದಿ
Show comments