Webdunia - Bharat's app for daily news and videos

Install App

ಸ್ಪೀಕರ್ ಆಗಿ ಆಯ್ಕೆಯಾದ ರಮೇಶ್ ಕುಮಾರ್ ಗೆ ಅಭಿನಂದನೆ ಸಲ್ಲಿಸಿದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ

Webdunia
ಶುಕ್ರವಾರ, 25 ಮೇ 2018 (13:33 IST)
ಬೆಂಗಳೂರು : ರಾಜ್ಯ ವಿಧಾನಸಭಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ರಮೇಶ್ ಕುಮಾರ್ ಅವರಿಗೆ ಮುಖ್ಯಮಂತ್ರಿ  ಹೆಚ್.ಡಿ. ಕುಮಾರಸ್ವಾಮಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.


ವಿಧಾನಸಭೆ ಕಲಾಪದಲ್ಲಿ ಮಾತನಾಡಿದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು, ಎರಡನೇ ಬಾರಿಗೆ ಸದನದ ಸಭಾಧ್ಯಕ್ಷರಾಗಿ ರಮೇಶ್ ಕುಮಾರ್ ಆಯ್ಕೆ ಆಗಿರುವುದಕ್ಕೆ ಖುಷಿ ತಂದಿದೆ. ಸಭಾಧ್ಯಕ್ಷರ ಸ್ಥಾನ ಎಲ್ಲ ಸದಸ್ಯರಿಗೆ ತಮ್ಮ ಅನುಭವಗಳನ್ನು ಧಾರೆ ಎರೆಯುವ ಸ್ಥಾನ, ತಮ್ಮಂತಹ ಉತ್ತಮ ಹಿರಿಯ ವಾಗ್ಮಿಗಳು ಸದನದಲ್ಲಿ ಇರಬೇಕು ಎಂದು ಹೇಳಿದ್ದಾರೆ.
ಹಾಗೇ ಬಿ.ಎಸ್.ಯಡಿಯೂರಪ್ಪ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಮಾಜಿ ಸಿಎಂ ಸಿದ್ದರಾಮಯ್ಯ ಮುಂತಾದವರು ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments