‘ಮುಖ್ಯಮಂತ್ರಿ ಕುಮಾರಸ್ವಾಮಿ ಬದಲಾವಣೆ ಇಲ್ಲವೇ ಇಲ್ಲ'

Webdunia
ಸೋಮವಾರ, 8 ಜುಲೈ 2019 (19:03 IST)
ಮಹತ್ವದ ಬೆಳವಣಿಗೆಯೊಂದರಲ್ಲಿ ನಡೆದ ಕಾಂಗ್ರೆಸ್ ಸಚಿವರ ಸಭೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಬದಲಾವಣೆ ಬಗ್ಗೆ ಯಾವ ಬಗೆಯೂ ಚರ್ಚೆ ನಡೆಸಲಾಗಿಲ್ಲ.

ಮುಖ್ಯಮಂತ್ರಿ ಸ್ಥಾನದಿಂದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಬದಲಾವಣೆ ಮಾಡುವ ಚರ್ಚೆಯೇ ಆಗಿಲ್ಲ. ಹೀಗಂತ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.

ಡಾ.ಜಿ.ಪರಮೇಶ್ವರ್ ನಿವಾಸದಲ್ಲಿ ನಡೆದ ಸಚಿವರ ಸಭೆಯ ಬಳಿಕ ಮಾತನಾಡಿದ ಅವರು, ಮೈತ್ರಿ ಸರಕಾರಕ್ಕೆ ಯಾವುದೇ ರೀತಿಯಲ್ಲಿ ಧಕ್ಕೆ ಆಗೋದಿಲ್ಲ. ಸ್ವಯಂ ಪ್ರೇರಿತವಾಗಿ ನಾವೆಲ್ಲ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾಗಿ ತಿಳಿಸಿದ್ರು.

ಮುಖ್ಯಮಂತ್ರಿಯೊಂದಿಗೆ ಸಿದ್ದರಾಮಯ್ಯ, ವೇಣುಗೋಪಾಲ್, ಡಾ.ಪರಮೇಶ್ವರ್ ಚರ್ಚೆ ನಡೆಸಲಿದ್ದಾರೆ. ರಾಜಕೀಯ ಸದ್ಯದ ಸನ್ನಿವೇಶವನ್ನು ಹಿರಿಯ ಮುಖಂಡರು ಪರಿಹರಿಸಲಿದ್ದಾರೆ ಎಂದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಾಳೆ ಸಾಯ್ತೀನಿ ಅಂದ್ರೂ ಬೇಜಾರಿಲ್ಲ ಎಂದಿದ್ದ ಸಿಜೆ ರಾಯ್

ಕರ್ನಾಟಕದಲ್ಲಿ ಇನ್ ಸ್ಟಾಗ್ರಾಂ, ಫೇಸ್ ಬುಕ್ ಬ್ಯಾನ್: ಯಾರಿಗೆ, ಇಲ್ಲಿದೆ ಶಾಕಿಂಗ್ ಸುದ್ದಿ

ಮದುವೆ ಮಂಟಪದಲ್ಲೇ ಜೋಡಿಯದ್ದು ಕಿಸ್, ಮುದ್ದಾಟ: ಪುರೋಹಿತರು ಮಾಡಿದ್ದೇನು video

ಮುಂದಿನ ಸುದ್ದಿ
Show comments