Select Your Language

Notifications

webdunia
webdunia
webdunia
webdunia

ಮುಖ್ಯಮಂತ್ರಿ ಆಯ್ಕೆ ಹೈಕಮಾಂಡ್ ಮಾಡಲಿದೆ- ಸಚಿವ ರೇವಣ್ಣ

ಮುಖ್ಯಮಂತ್ರಿ ಆಯ್ಕೆ ಹೈಕಮಾಂಡ್ ಮಾಡಲಿದೆ- ಸಚಿವ ರೇವಣ್ಣ
ರಾಯಚೂರು , ಭಾನುವಾರ, 4 ಫೆಬ್ರವರಿ 2018 (23:34 IST)

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಚುನಾವಣೆ ಎದುರಿಸಲಾಗುತ್ತದೆ. ಆದರೆ, ಮುಖ್ಯಮಂತ್ರಿಯ ಆಯ್ಕೆಯನ್ನು ಹೈಕಮಾಂಡ್ ಹಾಗೂ ಶಾಸಕಾಂಗ ಸಭೆ ಮಾಡಲಿದೆ ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿಯನ್ನು ಚುನಾವಣೆಗಿಂತ ಮುಂಚೆ ಘೋಷಣೆ ಮಾಡಲ್ಲ. ಚುನಾವಣೆ ಮುಗಿದ ನಂತರ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ ಎಂದಿದ್ದಾರೆ.

ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಅವರಿಗೆ ಯಾವುದೇ ಅಸಮಾಧಾನವಿಲ್ಲ. ಅವರಾಗಿಯೇ ಕೇಳಿಕೊಂಡಿರುವುದರಿಂದ ಜಿಲ್ಲೆಯ ಉಸ್ತುವಾರಿ ಬದಲಿಸಲಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 


Share this Story:

Follow Webdunia kannada

ಮುಂದಿನ ಸುದ್ದಿ

ಮೋದಿ ಅವರು ವೈಭವೀಕರಣದಲ್ಲಿ ಮಾಧ್ಯಮಗಳು- ಕುಮಾರಸ್ವಾಮಿ