Select Your Language

Notifications

webdunia
webdunia
webdunia
webdunia

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಸೌಹಾರ್ದ ಭೇಟಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಸೌಹಾರ್ದ ಭೇಟಿ
bangalore , ಬುಧವಾರ, 21 ಜೂನ್ 2023 (19:00 IST)
ರಾಷ್ಟ್ರಪತಿ ದ್ರೌಪದಿ ಮುರ್ಮು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ವಸತಿ, ವಕ್ಫ್,   ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಜಮೀರ್ ಅಹ್ಮದ್ ಹಾಗೂ ನಗರ ಅಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬೈರತಿ ಸುರೇಶ್ ರವರು ಉಪಸ್ಥಿತರಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಮತ್ತೆ ರಸ್ತೆಗಿಳಿದ ಕಾಡಾನೆ ಸಂಚಾರ ಅಸ್ತವ್ಯಸ್ತ