ಖರ್ಗೆ ವಿರುದ್ದ ಪಿತೂರಿ ನಡೆಸಿ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ- ದೇವೇಗೌಡ

Webdunia
ಬುಧವಾರ, 13 ಡಿಸೆಂಬರ್ 2017 (19:34 IST)
ಕಾಂಗ್ರೆಸ್‌ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಪಿತೂರಿ ನಡೆಸಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
 
ಅರಮನೆ ಮೈದಾನದಲ್ಲಿ ದಲಿತರ ಬೃಹತ್ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಟು ವಾಗ್ದಾಳಿ ನಡೆಸಿರುವ ದೇವೇಗೌಡ ಅವರು, ಕಾಂಗ್ರೆಸ್‍‍ನಲ್ಲಿ ಮೂಲ ಕಾಂಗ್ರೆಸ್ ಮತ್ತು ನಕಲಿ ಕಾಂಗ್ರೆಸ್ ಪ್ರತ್ಯೇಕವಾಗಿ ಯಾತ್ರೆ ನಡೆಸುತ್ತಿದ್ದು, ಅದರಲ್ಲಿ ಸಿದ್ದರಾಮಯ್ಯ ನಕಲಿ ಕಾಂಗ್ರೆಸ್ಸಿಗ ಎಂದು ತಿಳಿಸಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐದು ವರ್ಷ ಮಾಡದ ನವ ಕರ್ನಾಟಕವನ್ನು ಈಗೇನು ಮಾಡುತ್ತಾರೆ ಎಂದು ಪ್ರಶ್ನಿಸಿರುವ ಅವರು ಐದು ವರ್ಷಗಳಲ್ಲಿ ಬರೀ ಲೂಟಿ ಮಾಡಿ, ಲಿಂಗಾಯತ ಧರ್ಮವನ್ನು ಒಡೆದು ಈಗ ಬಸವ ಕಲ್ಯಾಣದಿಂದ ಯಾತ್ರೆ ಮಾಡಲು ಸಿದ್ದರಾಮಯ್ಯಗೆ ನಾಚಿಕೆ ಆಗಬೇಕು ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶತಮಾನಗಳಷ್ಟು ಹಳೆಯ ಗಾಯ ವಾಸಿಯಾಗುತ್ತಿದೆ: ನರೇಂದ್ರ ಮೋದಿ

ಸಿದ್ದರಾಮಯ್ಯ ಪಕ್ಷದ ಆಸ್ತಿ, ಅಚ್ಚರಿ ಹೇಳಿಕೆ ಕೊಟ್ಟ ಡಿಕೆ ಶಿವಕುಮಾರ್

ಹುಟ್ಟು ಹೋರಾಟಗಾರ ಡಿಕೆ ಶಿವಕುಮಾರ್ ಸಿಎಂ ಆಗಬೇಕಿತ್ತು: ಪ್ರತಾಪ್ ಸಿಂಹ

ಇಥಿಯೋಪಿಯಾದಲ್ಲಿ ಜ್ವಾಲಾಮುಖಿ ಸ್ಪೋಟ, ಭಾರತದ ಮೇಲೂ ಪರಿಣಾಮ, ಹೇಗೆ ಗೊತ್ತಾ

ಕಾಂಗ್ರೆಸ್ ಪಕ್ಷ ದಲಿತರ ಬಗ್ಗೆ ತೋರುವ ಕಾಳಜಿ ಕೇವಲ ಬೂಟಾಟಿಕೆ

ಮುಂದಿನ ಸುದ್ದಿ
Show comments