Webdunia - Bharat's app for daily news and videos

Install App

ರಾಜ್ಯದ ಜನತೆಯ ಹಿತವನ್ನು ಬಲಿ ಕೊಟ್ಟ ಸಿಎಂ ಸಿದ್ದರಾಮಯ್ಯ: ಕರಂದ್ಲಾಜೆ

Webdunia
ಶುಕ್ರವಾರ, 30 ಸೆಪ್ಟಂಬರ್ 2016 (19:01 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಕ್ಕಾಗಿ ವಾದ ಮಂಡಿಸಲಾಗಿಲ್ಲ. ನ್ಯಾಯಾಂಗ ನಿಂದನೆಯಿಂದ ಪಾರಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನತೆಯ ಹಿತವನ್ನು ಬಲಿ ಕೊಟ್ಟಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಗಂಭೀರವಾಗಿ ಆರೋಪಿಸಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಬದಲಿ ಪೀಠವನ್ನು ಕೇಳಬೇಕಿತ್ತು. ಆದರೆ, ರಾಜ್ಯ ಸರಕಾರ ಇದನ್ನು ಮಾಡಿಲ್ಲ. ಕಾವೇರಿ ವಿಚಾರದಲ್ಲಿ ಕಾನೂನು ಹೋರಾಟ ನಡೆಸಲು ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ವಾಗ್ದಾಳಿ ನಡೆಸಿದರು.
 
ಕಾವೇರಿ ವಿಚಾರಕ್ಕೆ ಸಂಬಂಧಿಸಿದಂತೆ ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ರಾಜ್ಯದ ಜನತೆ ಒಪ್ಪಲ್ಲ. ನಾನು ಮಂಡಳಿ ರಚನೆಗೆ ವಿರೋಧ ವ್ಯಕ್ತಪಡಿಸುತ್ತೇವೆ. ಮಾಹಿತಿ ಕೊರತೆಯಿಂದ ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಸುಪ್ರೀಂಕೋರ್ಟ್ ಸೂಚನೆ ನೀಡಿರಬಹುದು ಎಂದು ಸಂಸದೆ ಶೋಭಾ ಕರಂದ್ಲಾಜೆ ಸಂಶಯ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments