Webdunia - Bharat's app for daily news and videos

Install App

ಇಂದಿನಿಂದ 7 ದಿನಗಳ ಕಾಲ ಚಿಕ್ಕಬಳ್ಳಾಪುರ ಉತ್ಸವ

Webdunia
ಶನಿವಾರ, 7 ಜನವರಿ 2023 (07:19 IST)
ಚಿಕ್ಕಬಳ್ಳಾಪುರ : ದಸರಾ, ಹಂಪಿ ಹಾಗೂ ಕಾರ್ಕಳ ಉತ್ಸವದ ಮಾದರಿಯಲ್ಲೇ ವಿಜೃಂಭಣೆಯಿಂದ ಚಿಕ್ಕಬಳ್ಳಾಪುರ ಉತ್ಸವ ಆಚರಣೆ ಮಾಡಲಾಗುತ್ತಿದೆ.

ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಮುಂದಾಳತ್ವದಲ್ಲಿ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ವಿಜೃಂಭಣೆಯಿಂದ ಚಿಕ್ಕಬಳ್ಳಾಪುರ ಉತ್ಸವ ಅಚರಣೆ ಮಾಡಲಾಗುತ್ತಿದ್ದು, ಇಂದು ಉತ್ಸವಕ್ಕೆ ಚಾಲನೆ ದೊರೆಯಲಿದೆ. ಉತ್ಸವಕ್ಕಾಗಿ ಮದುವಣಗಿತ್ತಿಯಂತೆ ಚಿಕ್ಕಬಳ್ಳಾಪುರ ನಗರ ಸಿದ್ಧವಾಗಿದೆ.

ಚಿಕ್ಕಬಳ್ಳಾಪುರ ನಗರ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ದಸರಾ, ಹಂಪಿ ಹಾಗೂ ಕಾರ್ಕಳದ ಉತ್ಸವದ ಮಾದರಿಯಲ್ಲೇ ಚಿಕ್ಕಬಳ್ಳಾಪುರದ ಉತ್ಸವವನ್ನ ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತಿದೆ.

ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕರು ಹಾಗೂ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ನೇತೃತ್ವದಲ್ಲಿ ಒಂದು ವಾರಗಳ ಕಾಲ ಚಿಕ್ಕಬಳ್ಳಾಪುರ ಉತ್ಸವ ನಡೆಯಲಿದೆ. ಇದಕ್ಕಾಗಿ ಸಕಲ ಸಿದ್ಧತೆಗಳು ನಡೆದಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments