ಚಿಕ್ಕಬಳ್ಳಾಪುರದ ಉಪನ್ಯಾಸಕ ಕೊರೊನಾಗೆ ಬಲಿ

Webdunia
ಸೋಮವಾರ, 29 ಜೂನ್ 2020 (11:07 IST)
ಬೆಂಗಳೂರು:ಡೆಡ್ಲಿ ಕೊರೊನಾಗೆ ಉಪನ್ಯಾಸಕ ಬಲಿಯಾಗಿದ್ದಾನೆ. ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಸೋಂಕಿತ ಉಪನ್ಯಾಸಕ ಸಾವನ್ನಪ್ಪಿದ್ದಾನೆ.

ಚಿಕ್ಕಬಳ್ಳಾಪುರದ ಉಪನ್ಯಾಸಕನೊಬ್ಬ ಕೊರೊನಾ ಸೋಂಕಿಗೆ ಬಲಿಯಾಗಿದ್ದಾನೆ.5 ದಿನದ ಹಿಂದೆ ಸೋಂಕು ಇರುವುದು ದೃಢಪಟ್ಟಿತ್ತು.ಚಿಕಿತ್ಸೆ ಫಲಕಾರಿಯಾಗದೇ ಉಪನ್ಯಾಸಕ ಸಾವನ್ನಪ್ಪಿದ್ದಾನೆ. ಚಿಕ್ಕಬಳ್ಳಾಪುರದಲ್ಲಿ ಸಾವಿನ ಸಂಖ್ಯೆ 3ಕ್ಕೇರಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಮಾತು ಕೇಳ್ತಿದ್ರೆ ಯಡಿಯೂರಪ್ಪ ಜೈಲಿಗೆ ಹೋಗ್ತಿರ್ಲಿಲ್ಲ: ಜಮೀರ್‌ ಅಹಮದ್ ಖಾನ್

ಗ್ಯಾರಂಟಿಗಳಿಂದ ಅನುದಾನ ಸಿಕ್ತಿಲ್ಲ, ಶಾಸಕರು ಕಾಲಿಗೆ ಬೀಳ್ತಿದ್ದಾರೆ: ಜಮೀರ್ ಅಹ್ಮದ್

85 ಮಂದಿಯಿಂದ ವಿಮಾನದಲ್ಲಿ ತಾಂತ್ರಿಕ ದೋಷ, ಆಮೇಲೆ ಏನಾಯಿತು ಗೊತ್ತಾ

ಜೋಡಿ ಕೊಲೆ ಆರೋಪಿ, ನಟೋರಿಯಸ್ ತುಕ್ಕ ನೌಫಾಲ್‌ನ ಬರ್ಬರ ಹತ್ಯೆ

ಅಕ್ಕನ ಸ್ಥಾನದಲ್ಲಿ ಪ್ರದೀಪ್‌ ಈಶ್ವರ್‌, ಪ್ರತಾಪ್ ಸಿಂಹಗೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಕಿವಿಮಾತು

ಮುಂದಿನ ಸುದ್ದಿ
Show comments