SSLC ಫಲಿತಾಂಶದಲ್ಲಿ ರಾಜ್ಯಕ್ಕೆ ಪ್ರಥಮ : ಸಚಿವ ಹೇಳಿದ್ದೇನು?

Webdunia
ಸೋಮವಾರ, 10 ಆಗಸ್ಟ್ 2020 (19:26 IST)
ಎಸ್ಸೆಸ್ಸೆಲ್ಸಿ ಈ ಬಾರಿಯ ಫಲಿತಾಂಶದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯು ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆಯುವ ಮೂಲಕ ಮತ್ತೊಂದು‌ ಮೈಲಿಗಲ್ಲಿಗೆ ಹೆಸರಾಗಿದೆ.


ಕಳೆದ ವರ್ಷ ಶೇ. 79.69 ರಷ್ಟು ಫಲಿತಾಂಶ ಪಡೆದು 20 ನೇ ಸ್ಥಾನದಲ್ಲಿತ್ತು. ಆದರೆ ಈ ಬಾರಿ ಎಲ್ಲ ಜಿಲ್ಲೆಗಳನ್ನು ಹಿಂದಿಕ್ಕಿ ಮೊದಲ ಸ್ಥಾನ ಪಡೆದಿದೆ.

ಈ ಬಾರಿ 285 ಪ್ರೌಢಶಾಲೆಗಳ 17303 ವಿದ್ಯಾರ್ಥಿಗಳು 64 ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದಿದ್ದರು.

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರುವುದು ಹೆಮ್ಮೆಯ ಸಂಗತಿ. ಚಿಕ್ಕಬಳ್ಳಾಪುರದ ಶಾಸಕನಾಗಿ, ಜಿಲ್ಲಾ ಉಸ್ತುವಾರಿ ಸಚಿವನಾಗಿ ಇದು ಅತೀವ ಸಂತಸ ತಂದಿದೆ. ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಮತ್ತು ಶಿಕ್ಷಕರಿಗೆ ನನ್ನ ವಿಶೇಷ ಅಭಿನಂದನೆಗಳು ಎಂದು ಸಚಿವ ಡಾ.ಕೆ. ಸುಧಾಕರ್‌ ಟ್ವೀಟ್‌ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸ ಹುಡುಕಿ ನಗರಕ್ಕೆ ಬಂದಿದ್ದ ಯುವಕ ಅನುಮಾನಸ್ಪದ ಸಾವು

ಬೆಳಗಾವಿ: ಮನೆಯಿಂದ ಕೊಳೆತ ವಾಸನೆ, ಬಾಗಿಲು ತೆರೆದಾಗ ಮಾಜಿ ಪತಿ ಪೊಲೀಸಪ್ಪನ ಕೃತ್ಯ ಬಟಾಬಯಲು

ರಾಜ್ಯಸಭಾ ಸದಸ್ಯರ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಅವಘಡ, ನಿವಾಸಿ ಹೇಳಿದ್ದೇನು

ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಹಾನಗಲ್ ತಹಶೀಲ್ದಾರ್ ಕಚೇರಿ ಶಿರಸ್ತೆದಾರ, ಮತ್ತಿಬ್ಬರ ಬಂಧನ

ಮೊದಲ ಬಾರಿ ಹಾಸನಾಂಬ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಪತ್ನಿ

ಮುಂದಿನ ಸುದ್ದಿ
Show comments