Select Your Language

Notifications

webdunia
webdunia
webdunia
Friday, 4 April 2025
webdunia

ವಿವಿಪುರಂ ನ್ನ ಪೂಡ್ ಸ್ಟ್ರೀಟ್ ಗೆ ಆಧುನಿಕ ಟಚ್ ..!

ವಿವಿಪುರಂ ನ್ನ ಪೂಡ್ ಸ್ಟ್ರೀಟ್ ಗೆ ಆಧುನಿಕ ಟಚ್- ಶಂಕು ಸ್ಥಾಪನೆ ನೆರವೇರಸಿದ ಚಿಕ್ಕಪೇಟೆ ಶಾಸಕ ಉದಯಗರುಡಾಚಾರ್.Chikkapet MLA Udayagarudachar completed the installation of a modern touch-cone at Pood Street in Vivipuram
bangalore , ಮಂಗಳವಾರ, 13 ಡಿಸೆಂಬರ್ 2022 (20:50 IST)
ವಿ ವಿ ಪುರಂ ಫುಡ್ ಸ್ಟ್ರೀಟ್ ಗೆ ಆಧುನಿಕ ಟಚ್ ನೀಡಲು ಬಿಬಿಎಂಪಿ ಪ್ಲಾನ್ ಮಾಡಿದೆ.ಅಭಿವೃದ್ಧಿ ಪಡಿಸುವ ಕಾಮಗಾರಿಗೆ ಚಿಕ್ಕಪೇಟೆ ಶಾಸಕ ಉದಯ್ ಗರುಡಚಾರ ಶಂಕು ಸ್ಥಾಪನೆ ನೇರವೇರಿಸಿದ್ದಾರೆ.
 
ಶಾಸಕರಿಗೆ ಬಿಬಿಎಂಪಿ ವಿಶೇಷ ಆಯುಕ್ತ ಜಯರಾಮ್ ರಾಯಪುರ, ದಕ್ಷಿಣ ವಲಯ ಮುಖ್ಯ ಇಂಜಿನಿಯರ್ ಮೋಹನ್ ಕೃಷ್ಣ, ಕಾರ್ಯಪಾಲಕ ಇಂಜಿನಿಯರ್ ಮಹಾ0ತೇಶ್ ಸೇರಿ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು,ಮುಂದಿನ 3 ತಿಂಗಳುಗಳಲ್ಲಿ ಕಾಮಗಾರಿ ಪೂರ್ಣಗೊಳಿಸುವ ಭರವಸೆ ನೀಡಿದ್ದಾರೆ.ಇದೆ ರೀತಿ ಮುಂದಿನ ದಿನಗಳಲ್ಲಿ ನಗರದ ಹಲವೆಡೆ ಕೂಡ ಫುಡ್ ಸ್ಟ್ರೀಟ್ ಅಭಿವೃದ್ಧಿ ಪಡಿಸಲು ಬಿಬಿಎಂಪಿ ಪ್ಲಾನ್ ಮಾಡಿದ್ದು,7 ಕೋಟಿ ರು ವೆಚ್ಚದಲ್ಲಿ ತಿಂಡಿ ಬೀದಿ ನಿರ್ಮಾಣ ಮಾಡಲಾಗಿದೆ.ಸಮರ್ಪಕ ಮೂಲ ಸೌಕರ್ಯಗಳನ್ನ ಒದಗಿಸಲು ಬಿಬಿಎಂಪಿ ವಿಭಿನ್ನ ಪ್ರಯತ್ನ ಮಾಡಿದ್ದು,ಶಾಸಕರ ಅನುದಾನದ ಅಡಿಯಲ್ಲಿ ಅಭಿವೃದ್ಧಿ ಕಾಮಗಾರಿ ಜಾರಿಯಾಗಲಿದೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಬಿಎಂಟಿಸಿಯ ಎಂಟು ಭ್ರಷ್ಟ ಅಧಿಕಾರಿಗಳು ಸಸ್ಪೆಂಡ್