Select Your Language

Notifications

webdunia
webdunia
webdunia
webdunia

ಇಂದಿನಿಂದ ಶಾಲೆಗಳಲ್ಲಿ ಪೂರ್ಣಾವಧಿಗೆ ಮಕ್ಕಳ ಹಾಜರಾತಿ

ಇಂದಿನಿಂದ ಶಾಲೆಗಳಲ್ಲಿ ಪೂರ್ಣಾವಧಿಗೆ ಮಕ್ಕಳ ಹಾಜರಾತಿ
ಬೆಂಗಳೂರು , ಸೋಮವಾರ, 18 ಅಕ್ಟೋಬರ್ 2021 (08:01 IST)
ಬೆಂಗಳೂರು : ಮಕ್ಕಳು ಇಂದು ಪೂರ್ಣ ಪ್ರಮಾಣದಲ್ಲಿ ಮೊದಲಿನಂತೆ, ಸ್ವಚ್ಛಂದವಾಗಿ ಶಾಲೆಗಳತ್ತ ಹೆಜ್ಜೆ ಹಾಕುತ್ತಿದ್ದಾರೆ.

ಹೌದು ಇಂದಿನಿಂದ 6 ನೆಯ ತರಗತಿಯಿಂದ 10ನೆ ತರಗತಿಯ ಶಾಲಾ ಮಕ್ಕಳು ರಾಜ್ಯಾದ್ಯಂತ ಇಂದಿನಿಂದ ಶಾಲೆಗಳಿಗೆ ಪೂರ್ವಾವಧಿಗೆ ಹಾಜರಾಗಲಿದ್ದಾರೆ. ಇದರೊಂದಿಗೆ ಸುಮಾರು ಒಂದೆರಡು ವರ್ಷಗಳ ಕಾಲ ಕಾಡಿದ್ದ ಮಹಾಮಾರಿ ಕೊರೊನಾ ಗುಮ್ಮನ ಭೀತಿ ಕಳಚಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಭಾರಿ ಮಳೆಗೆ ನಗರದಲ್ಲಿ ಮತ್ತೊಂದು ಮನೆ ಕುಸಿತ