Daily Horoscope
✕

ನೀರಿನ ಟ್ಯಾಂಕರ್‌ ಗುದ್ದಿ 5 ವರ್ಷದ ಬಾಲಕ ಸಾವು

Webdunia
ಗುರುವಾರ, 26 ಮೇ 2022 (16:43 IST)
ನೀರಿನ ಟ್ಯಾಂಕರ್‌ ಗುದ್ದಿ 5 ವರ್ಷದ ಬಾಲಕ ಮೃತಪಟ್ಟ ದಾರುಣ ಘಟನೆ ಬೆಂಗಳೂರಿನಕಲ್ಲಿ ಸಂಭವಿಸಿದೆ.
ಸರ್ಜಾಪುರ ರಸ್ತೆಯ ಸೆರೆನಿಟಿ ಬಡವಾಣೆಯಲ್ಲಿ ಈ ಘಟನೆ ಸಂಭವಿಸಿದ್ದು, ಬಾಲಕ ಪ್ರತಿಷ್ಠ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ವಾಟರ್‌ ಟ್ಯಾಂಕರ್‌ ರಿವರ್ಸ್‌ ತೆಗೆಯುವಾಗ ಚಾಲಕನ ಅಜಾಗರೂಕತೆಯಿಂದಾಗಿ ಹಿಂದೆ ಆಡುತ್ತಿದ್ದ ಬಾಲಕನ ಮೇಲೆ ಹರಿದಿದೆ ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ.
ಘಟನೆ ಸಂಬಂಧ ಎಚ್‌ ಎಸ್‌ ಆರ್ ಲೇಔಟ್‌ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಚಾಲಕನನ್ನು ವಶಕ್ಕೆ ಪಡೆದು ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೂಡಲಸಂಗಮದಲ್ಲಿ ನಾನ್ ವೆಜ್ ಸೇವಿಸಿದ ಅನ್ಯಕೋಮಿನವರು: ವಿಡಿಯೋ ಹಂಚಿ ಬಿಜೆಪಿ ಆಕ್ರೋಶ Video

ಮೇಲ್ಮನೆ 4 ಕ್ಷೇತ್ರಗಳಲ್ಲೂ ಎನ್‍ಡಿಎ ಗೆಲುವು: ವಿಜಯೇಂದ್ರ ವಿಶ್ವಾಸ

ಬೆಂಗಳೂರಿನಲ್ಲಿ ದಿಢೀರ್ ಭಾರಿ ಮಳೆ: ಸಂಜೆ ಮನೆಗೆ ತೆರಳುವ ಮುನ್ನ ಎಚ್ಚರ

ಅಬ್ಬಾ ಎಂಥಾ ಭಯಾನಕ ದೃಶ್ಯ…ಪೊಲೀಸ್ ಠಾಣೆಯಲ್ಲೇ ಈ ವ್ಯಕ್ತಿ ಮಾಡಿದ ಕೆಲಸ ನೋಡಿದ್ರೆ ಎದೆ ಝಲ್ಲೆನಿಸುತ್ತದೆ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments