Daily Horoscope
✕

ರಾಜ್ಯದಲ್ಲಿ ಇನ್ನೂ ಜೀವಂತವಾಗಿದೆ ಬಾಲ್ಯವಿವಾಹ ಪದ್ಧತಿ

Webdunia
ಮಂಗಳವಾರ, 28 ಜನವರಿ 2020 (11:01 IST)
ಮೈಸೂರು : ಬಾಲ್ಯವಿವಾಹ ಪದ್ಧತಿ ರದ್ದುಪಡಿಸಲು ಸರ್ಕಾರ ಎಷ್ಟೇ ಕಸರತ್ತು ನಡೆಸಿದರೂ ಈ ಅನಿಷ್ಟ ಪದ್ಧತಿ ಇನ್ನೂ ರಾಜ್ಯದಲ್ಲಿ ಜೀವಂತವಾಗಿದೆ ಎಂಬುದಕ್ಕೆ ಇದೀಗ ಮೈಸೂರಿನಲ್ಲಿ ನಡೆದ ಘಟನೆಯೇ ಒಂದು ಮುಖ್ಯ ಉದಾಹರಣೆ.

ಹೌದು . ಮೈಸೂರಿನಲ್ಲಿ 15 ವರ್ಷದ ಬಾಲಕಿಗೆ ಮದುವೆ ಫಿಕ್ಸ್ ಆಗಿತ್ತು. ಈ ಬಗ್ಗೆ ಬಾಲಕಿಯ ಗೆಳತಿ ಫೇಸ್ ಬುಕ್ ನಲ್ಲಿ ತನ್ನ ಗೆಳತಿಯ  ಸಮಸ್ಯೆ ತಿಳಿಸಿ ಬಾಲ್ಯ ವಿವಾಹ ನಿಲ್ಲಿಸುವಂತೆ ಮನವಿ ಮಾಡಿ ಬೆಂಗಳೂರು ಸಿಟಿ ಪೊಲೀಸ್ ಪೇಜ್ ಗೆ ಟ್ಯಾಗ್ ಮಾಡಿದ್ದಾಳೆ.

ಇದೀಗ ಬಾಲಕಿಯ ಪೋಸ್ಟ್ ಗೆ ಸ್ಪಂದಿಸಿದ ಪೊಲೀಸರು ಈ ಬಗ್ಗೆ ಸಂಬಂಧಪಟ್ಟವರಿಗೆ ಹೇಳುವುದಾಗಿ ಭರವಸೆ ನೀಡಿದ್ದಾರೆ. ಹಾಗೇ ಬಾಲಕಿಯ ಪೋಷಕರ ಜೊತೆ ಮಾತನಾಡಿ ಮದುವೆ ರದ್ದು ಮಾಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments