Webdunia - Bharat's app for daily news and videos

Install App

ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ!

Webdunia
ಮಂಗಳವಾರ, 18 ಅಕ್ಟೋಬರ್ 2022 (07:07 IST)
ಶಿವಮೊಗ್ಗ : ಮೂರು ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿ ಶಿವಮೊಗ್ಗ ನ್ಯಾಯಾಲಯ ತೀರ್ಪು ನೀಡಿದೆ.

ಜಿಲ್ಲೆಯ ಭದ್ರಾವತಿಯ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಆರೋಪಿ ರಾಘವೇಂದ್ರ (27) ಮೂರು ವರ್ಷದ ಮಗು ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ.

ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿ ಬಂಧಿಸಿ ನ್ಯಾಯಾಂಗ ಬಂಧನದಲ್ಲಿರಿಸಿ, ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರಿನ ಕೆಎಫ್‌ಸಿಯಲ್ಲಿ ಕೆಟ್ಟ ಮಾಂಸ ಪತ್ತೆ ಬೆನ್ನಲ್ಲೇ ಮಹತ್ವದ ನಿರ್ಧಾರಕ್ಕೆ ಮುಂದಾದ ಯುಟಿ ಖಾದರ್‌

ವಂದೇ ಮಾತರಂನ ಗೌರವ, ಪರಂಪರೆಯ ವಿಷಯದಲ್ಲಿ ಯಾವುದೇ ರಾಜಿ ಇಲ್ಲ: ಬಿಜೆಪಿ

ಜವಾಬ್ದಾರಿಯುತ ಸ್ಥಾನದಲ್ಲಿದ್ದ ಕುಮಾರಸ್ವಾಮಿ ಈ ರೀತಿ ನಡೆದುಕೊಳ್ಳಬಾರದು: ಪ್ರಿಯಾಂಕ್ ಖರ್ಗೆ ಕಿಡಿ

ಲೂಟಿ ಮಾಡದೆ ಕಾಂಗ್ರೆಸ್ ಬದುಕುವುದಿಲ್ಲ: ಛಲವಾದಿ ನಾರಾಯಣ ಸ್ವಾಮಿ

ಪನೀರ್ ಹೆಸರಿನಲ್ಲಿ ಮಾರಾಟವಾಗುತ್ತಿದ್ದ ಅನಲಾಗ್ ಪನೀರ್ ಇನ್ಮುಂದೆ ಮಾರುಕಟ್ಟೆಗೆ ಬರುತ್ತಿಲ್ಲ

ಮುಂದಿನ ಸುದ್ದಿ