Webdunia - Bharat's app for daily news and videos

Install App

ಅಮ್ಮನ ಸೀರೆಯೇ ಮಕ್ಕಳ ಪಾಲಿಗೆ ಮರಣದ ಉರುಳಾಯ್ತು

Webdunia
ಗುರುವಾರ, 1 ಜುಲೈ 2021 (10:06 IST)
ಕೊಡಗು: ಜೋಕಾಲಿ ಆಡುವಾಗ ಸೀರೆ ಉರುಳಾಗಿ ಇಬ್ಬರು ಮಕ್ಕಳು ಧಾರುಣ ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆಯಲ್ಲಿ ಸಂಭವಿಸಿದೆ.


ಅಮ್ಮನ ಸೀರೆ ಬಳಸಿ ಜೋಕಾಲಿಯಾಡುತ್ತಿದ್ದಾಗ 14 ವರ್ಷದ ಪುತ್ರಿ ಮಣಿಕ್ ಶಾ ಮತ್ತು 12 ವರ್ಷದ ಪುತ್ರ ಪೂರ್ಣೇಶ್ ಅಕಸ್ಮಾತ್ತಾಗಿ ಸಾವಿಗೀಡಾಗಿದ್ದಾರೆ. ಈ ವೇಳೆ ಮನೆಯಲ್ಲಿ ಬೇರೆ ಯಾರೂ ಇರಲಿಲ್ಲವೆನ್ನಲಾಗಿದೆ.

ಕೆಲಸಕ್ಕೆ ತೆರಳಿದ್ದ ತಾತ ಮನೆಗೆ ಬಂದಾಗ ಅಕ್ಕ ಮತ್ತು ತಮ್ಮ ಇಬ್ಬರೂ ನೇಣು ಬಿಗಿದ ಸ್ಥಿತಿಯಲ್ಲಿದ್ದರು. ಜೋಕಾಲಿಯಾಡುತ್ತಿದ್ದ ಅಮ್ಮನ ಸೀರೆಯೇ ಈ ಮಕ್ಕಳಿಗೆ ಉರುಳಾಗಿ ಪರಿಣಮಿಸಿದೆ.  ಇದೀಗ ಸೋಮಾರಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಮುಂದಿನ ಸುದ್ದಿ
Show comments