Publish Date: Tue, 30 May 2023 (20:05 IST)
Updated Date: Tue, 30 May 2023 (19:01 IST)
ಪಠ್ಯ ಪುಸ್ತಕ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ್ದು,ನಮ್ಮ ಭಾರತದ ಸಂಸ್ಕೃತಿ, ಸಾಹಿತ್ಯ, ವಿಚಾರಗಳ ಆಧಾರಮ ಮೇಲೆ ಕೆಲವು ಹೊಸದಾಗಿ ಇಂಟ್ರಡ್ಯೂಸ್ ಮಾಡಿದ್ದೆವು.ಅವರು ಅದೇ ಜಾಡನ್ನ ಹಿಡಿದು ಹೊಸ ಕಮಿಟಿ ಮಾಡಲು ಹೊರಟಿದ್ದಾರೆ.ಇದಕ್ಕೆ ಸಮಾಜವೇ ಪ್ರತಿಕ್ರಿಯೆ ನೀಡಲಿದೆ.ಮಕ್ಕಳಿಗೆ ಶಿಕ್ಷಣ ನೀಡುವ ಬಗ್ಗೆ ಪೋಷಕರು ಗಮನಿಸ್ತಿದ್ದಾರೆ.ಪಠ್ಯ ಪದೇ ಪದೇ ಬದಲಾವಣೆ ಇಂದ ಮಕ್ಕಳಿಗೆ ಸಮಸ್ಯೆ ಆಗಬಾರದು ಜವಾಬ್ದಾರಿ ಸರ್ಕಾರ ಏನು ಮಾಡಲಿದೆ ನೋಡೋಣ ಎಂದು ಹೇಳಿದ್ರು.