Daily Horoscope
✕

ಬಿಜೆಪಿ ಪರ ಪ್ರಚಾರಕ್ಕೆ ಮಕ್ಕಳ ಬಳಕೆ

Webdunia
ಸೋಮವಾರ, 30 ಏಪ್ರಿಲ್ 2018 (18:04 IST)
ಮೇ 12 ರಂದು ವಿಧಾನಸಭೆ ಚುನಾವಣೆನಡೆಯಲಿದೆ. ಈ ಹಿನ್ನಲೆ ಮಕ್ಕಳನ್ನು ಬಿಜೆಪಿ ಪ್ರಚಾರಕ್ಕೆ ರಂಗಾಯಣ ನಿರ್ದೇಶಕ ಬಳಸಿಕೊಂಡಿರುವ ಆರೋಪ ಕೇಳಿಬಂದಿದೆ. 
ಕಲಬುರ್ಗಿ ರಂಗಾಯಣದಲ್ಲಿ ನಡೆಯುತ್ತಿರುವ ಬೇಸಿಗೆ ಶಿಬಿರ ಚಿಣ್ಣರ ಮೇಳದಲ್ಲಿ ಮಕ್ಕಳಿಂದ ಬಿಜೆಪಿ ಪರ  ಪ್ರಚಾರ ನಡೆಸಲಾಗಿದೆ. 
 
ಬಿಜೆಪಿಕೋ ಓಟ್ ಹಾಕಿ ಅಂತ ಮಕ್ಕಳಿಂದ ರಂಗದ ಮೇಲೆ ಹೇಳಿಸಿದ ರಂಗಾಯಣ ನಿರ್ದೇಶಕ ಮಹೇಶ ಪಾಟೀಲ ಕ್ರಮಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ. ಮಕ್ಕಳು ಬಿಜೆಪಿಗೆ ಓಟ್ ಹಾಕಿ ಅಂತಾ ಹೇಳಿರುವ ವಿಡಿಯೋ ವೈರಲ್ ಆಗಿದೆ.
 
ಮಕ್ಕಳಿಂದ ಬಿಜೆಪಿ ಪ್ರಚಾರಕ್ಕೆ ಬಳಸಿಕೊಂಡಿರುವ ರಂಗಾಯಣ ನಿರ್ದೇಶಕರ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತಾಂತರವಾಗು, ನಮಾಜ್ ಮಾಡು.. ಇಲ್ಲಾಂದ್ರೆ ಕೆರಿಯರ್ ಮುಗಿಸಿಬಿಡ್ತೀನಿ: ವಿದ್ಯಾರ್ಥಿಗಳಿಗೆ ಪ್ರೊಫೆಸರ್ ನಿಂದಲೇ ಬೆದರಿಕೆ

Karnataka Weather: ಕರ್ನಾಟಕದಲ್ಲಿ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಹಾಲಿಡೇ ಮೂಡ್ ಆನ್… ಎಸ್ಐಅರ್ ಪ್ರತಿಭಟನೆ ನಡುವೆ ವಿದೇಶಕ್ಕೆ ಹಾರಿದ ರಾಹುಲ್ ಗಾಂಧಿಗೆ ಬಿಜೆಪಿ ಟಾಂಗ್

ಮುಚ್ಚಿದ ಕೋಣೆಯೊಳಗೆ ನಡೆಯುತ್ತಿತ್ತು ಪತಿಯ ವಿಕೃತಿ: ಈತ ಮಾಡುತ್ತಿದ್ದ ಕೆಲಸ ನೋಡಿದರೆ ನೀವೂ ಶಾಕ್ ಆಗ್ತೀರಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments