ಚಿಲುಮೆ ಕೇಸ್ : ಕಾಂಗ್ರೆಸ್ಗೂ ಮುನ್ನವೇ ಬಿಜೆಪಿ ದೂರು

Webdunia
ಬುಧವಾರ, 23 ನವೆಂಬರ್ 2022 (10:46 IST)
ಬೆಂಗಳೂರು : ಚಿಲುಮೆ ಡೇಟಾ ಕಳವು ಪ್ರಕರಣ ಕೇಂದ್ರ ಚುನಾವಣಾ ಆಯೋಗದ ಮೆಟ್ಟಿಲೇರಿದೆ.

ಇಂದು ಕೇಂದ್ರ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ನೀಡುತ್ತಿರುವ ಹಿನ್ನೆಲೆ ನಿನ್ನೆ ರಾತ್ರಿಯೇ ಬಿಜೆಪಿಯಿಂದ ಕೇಂದ್ರ ಚುನಾವಣಾ ಆಯೋಗಕ್ಕೆ ಫ್ಯಾಕ್ಸ್ ಮೂಲಕ ದೂರು ಸಲ್ಲಿಕೆ ಆಗಿದೆ.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಚಿಲುಮೆ ಸಂಸ್ಥೆಗೆ ಅನುಮತಿ ನೀಡಿರುವ ವಿಚಾರ ಉಲ್ಲೇಖಿಸಿ ಪರಿಷತ್ ಸದಸ್ಯ ಎನ್. ರವಿಕುಮಾರ್ 4 ಪುಟಗಳ ದೂರು ಸಲ್ಲಿಸಿದ್ದಾರೆ. ಮತಪಟ್ಟಿ ಡಿಲೀಟ್ಗೂ ರಾಜ್ಯ ಸರ್ಕಾರಕ್ಕೂ ಸಂಬಂಧ ಇಲ್ಲ.

ಚಿಲುಮೆ ಸಂಸ್ಥೆಯ ನೇಮಕ ಮಾಡಿದ್ದೇ ಕಾಂಗ್ರೆಸ್. ಈ ಪ್ರಕರಣದಲ್ಲಿ ಕೇಂದ್ರ ಚುನಾವಣಾ ಆಯೋಗ ಮಧ್ಯ ಪ್ರವೇಶಿಸಿ ಸೂಕ್ತ ಕ್ರಮ ಕೈಗೊಳ್ಳುವ ಅಗತ್ಯ ಇದೆ ಎಂದು ಮನವಿ ಮಾಡಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏನಾರಾ ಮಾಡ್ಕೊಳ್ಳಿ, ನಾವೇನೂ ಮಾಡಕ್ಕಾಗಲ್ಲ ಎಂದಿತಾ ಕಾಂಗ್ರೆಸ್ ಹೈಕಮಾಂಡ್

ದ್ವೇಷ ಭಾಷಣ ತಡೆ ಮಸೂದೆ: ರಾಜ್ಯಪಾಲರಿಗೆ ಪತ್ರ ಬರೆದ ಬಸನಗೌಡ ಪಾಟೀಲ್ ಯತ್ನಾಳ್

ನರೇಗಾ ಹೆಸರು ಮರುನಾಮಕರಣ, ಬಿಜೆಪಿಯ ಅಂತ್ಯ ಎಂದ ಡಿಕೆ ಶಿವಕುಮಾರ್

ಅಲ್ಪಸಂಖ್ಯಾತರು ಭಯಭೀತರಾಗದಂತೆ ಮಮತಾ ಬ್ಯಾನರ್ಜಿ ಮನವಿ

ಕೇರಳ: ಕ್ರಿಸ್ಮಸ್ ಕರೋಲ್ ಗುಂಪಿನ ಮೇಲೆ ಹೀಗೇ ನಡೆಸಿಕೊಳ್ಳುವುದಾ

ಮುಂದಿನ ಸುದ್ದಿ
Show comments