Daily Horoscope

ಚೀನಾ ಕ್ಯಾತೆ : ಮೋದಿ ಅಡ್ವಾನ್ಸ್ ಎಂದ ಬಿಜೆಪಿ ಸಂಸದ

Webdunia
ಬುಧವಾರ, 17 ಜೂನ್ 2020 (19:08 IST)
ಚೀನಾ ದೇಶವು ತನ್ಮ ಆಕ್ರಮಣಕಾರಿ ಪ್ರವೃತಿ ಕೈಬಿಡಬೇಕು ಎಂದು ಬಿಜೆಪಿ ಸಂಸದ ಹೇಳಿದ್ದಾರೆ.

ಚಿತ್ರದುರ್ಗ ಲೋಕಸಭಾ ಸಂಸದ ನಾರಾಯಣಸ್ವಾಮಿ,  ಭಾರತ ಮತ್ತು ಚೀನಾ ನಡುವೆ ಗಡಿ ಘರ್ಘಣೆಗೆಗೆ ಸಂಬಂಧಿಸಿದ ಹೇಳಿಕೆ ನೀಡಿದ್ದಾರೆ.

ಭಾರತವು ವಿಶ್ವದ ಯಾವುದೇ ದೇಶವನ್ನು ಎದುರಿಸುವ ಶಕ್ತಿ ಹೊಂದಿದೆ. ಪ್ರಧಾನಿ ಮೋದಿ ಈ ಮೊದಲೇ ಆಸ್ಟ್ರೇಲಿಯಾ ಪ್ರಧಾನಿ ಜೊತೆ ಮಾತನಾಡಿದ್ದಾರೆ.

ಭಾರತದ ಸೇನೆ ಯಾವುದೇ ದೇಶದ ಸೇನೆಯನ್ನು ಹಿಮ್ಮೆಟ್ಟಿಸುವ ಶಕ್ತಿ ಹೊಂದಿದೆ. ಭಾರತ ಶಾಂತಿ ಮಂತ್ರ ಹೊಂದಿರೋ ದೇಶ ವಿಶ್ವವು ಶಾಂತಿಯಿಂದ  ಇರಲಿ ಎಂದು ಆಶಿಸುತ್ತದೆ. ಆದ್ರೆ ಇದಕ್ಕೆ ವಿರುದ್ಧವಾಗಿ ನಡೆದುಕೊಂಡ್ರೆ ಅದಕ್ಕೆ ಸರಿಯಾದ ಉತ್ತರ ನೀಡಲಾಗುವುದು ಎಂದಿದ್ದಾರೆ.

ನರೇಂದ್ರ ಮೋದಿ ಮೌನವಾಗಿದ್ದಾರೆ ಎಂದರೆ ಅವರು ಅಡ್ವಾನ್ಸ್ ಆಗಿ ಯೋಚನೆ ಮಾಡ್ತಾ ಇದ್ದಾರೆ ಎಂದರ್ಥ ಎಂದು ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments