Select Your Language

Notifications

webdunia
webdunia
webdunia
webdunia

ಚಿತ್ರಾ ರಾಮಕೃಷ್ಣಗೆ ಜಾಮೀನು ಮಂಜೂರು

Chitra Ramakrishna granted bail
ದೆಹಲಿ , ಶುಕ್ರವಾರ, 10 ಫೆಬ್ರವರಿ 2023 (20:43 IST)
ಅಕ್ರಮ ಹಣ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿದಂತೆ NSE ಮಾಜಿ ಅಧ್ಯಕ್ಷೆ ಚಿತ್ರಾ ರಾಮಕೃಷ್ಣ ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅಕ್ರಮ ಫೋನ್ ಕದ್ದಾಲಿಕೆ ಆರೋಪಕ್ಕೆ ಸಂಬಂಧಿಸಿದಂತೆ ಹಣ ವರ್ಗಾವಣೆ ಪ್ರಕರಣದಲ್ಲಿ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ ಮಾಜಿ ಸಿಇಒ ಚಿತ್ರಾ ರಾಮಕೃಷ್ಣ ಅವರಿಗೆ ದೆಹಲಿ ಹೈಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿದೆ. ಚಿತ್ರಾ ರಾಮಕೃಷ್ಣ ಅವರು ಈಗಾಗಲೇ ಫೋನ್ ಕದ್ದಾಲಿಕೆ ಆರೋಪದ ಮೇಲೆ CBI ಪ್ರಕರಣದಲ್ಲಿ ಜಾಮೀನಿನ ಮೇಲೆ ಇದ್ದಾರೆ. ಜಾಮೀನು ಅರ್ಜಿಯನ್ನು ಪರಿಶೀಲನೆ ಮಾಡಲಾಗಿದ್ದು. ಅರ್ಜಿದಾರರಿಗೆ ಜಾಮೀನು ನೀಡಲಾಗಿದೆ ಎಂದು ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ಹೇಳಿದರು. 

Share this Story:

Follow Webdunia kannada

ಮುಂದಿನ ಸುದ್ದಿ

ಬಿಡಿಎನಲ್ಲಿ ಅವ್ಯಾಹತವಾಗಿ ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ಲೋಕಾಯುಕ್ತ ಕಚೇರಿಗೆ ದೂರು