Webdunia - Bharat's app for daily news and videos

Install App

ಚಿತ್ರದುರ್ಗ ಸ್ವಾಮೀಜಿಯ ಫೋನ್ ಟ್ಯಾಪ್ ಗುಮಾನಿ

Webdunia
ಗುರುವಾರ, 3 ಅಕ್ಟೋಬರ್ 2019 (16:29 IST)
ರಾಜ್ಯದಲ್ಲಿ ಸಂಚಲನ ಸೃಷ್ಠಿಸಿರುವ ಫೋನ್ ಟ್ಯಾಪಿಂಗ್ ಇನ್ನಷ್ಟು ಸ್ವಾಮೀಜಿಗಳನ್ನು ಸುತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಫೋನ್ ಟ್ಯಾಪಿಂಗ್ ಚಿತ್ರದುರ್ಗಕ್ಕೂ ವ್ಯಾಪಿಸಿದೆಯಾ ಅನ್ನೋ ಪಿಸು ಮಾತುಗಳು ಜಿಲ್ಲೆಯಲ್ಲಿ ಹರಿದಾಡುತ್ತಿವೆ.

ಮಾದರ ಗುರುಪೀಠದ ಮಾದರ ಚನ್ನಯ್ಯ ಸ್ವಾಮೀಜಿ ಅವರ ಫೋನ್ ನ್ನು ಕದ್ದಾಲಿಸಲಾಗಿತ್ತು ಎನ್ನೋ ಅನುಮಾನ  ವ್ಯಕ್ತವಾಗತೊಡಗಿದೆ.

ಕಳೆದ ವಿಧಾನ ಸಭಾ ಮತ್ತು ಲೋಕಸಭಾ ಚುನಾವಣೆ ವೇಳೆ ಮಾದರ ಚನ್ನಯ್ಯ ಸ್ವಾಮೀಜಿ ಜಿಲ್ಲೆಯ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಸಹಕರಿಸಿದ್ದರು ಎನ್ನಲಾಗಿದೆ.

ರಾಜ್ಯವ್ಯಾಪ್ತಿ ತಮ್ಮ ಜನಾಂಗದವರು  ಬಿಜೆಪಿಗೆ ಸಹಕರಿಸುವಂತೆ ತೆರೆಮರೆಯಲ್ಲಿ ಕಲಸ ಮಾಡಿದ್ದರು. ಈ ಹಿನ್ನಲೆಯಲ್ಲಿ ಸಮ್ಮಿಶ್ರ ಸರಕಾರ, ಅವಿಶ್ವಾಸದ ಸಮಯದಲ್ಲಿ ಸ್ವಾಮೀಜಿ ಮೊಬೈಲ್ ಕರೆಗಳನ್ನು ಕದ್ದಾಲಿಸಿರೋ ಸಂಭವವಿದೆ ಎನ್ನಲಾಗುತ್ತಿದೆ. ಆದರೆ ಮಾದರ ಪೀಠದ ಚನ್ನಯ್ಯ ಸ್ವಾಮೀಜಿ ಇದುವರೆಗೂ ಪ್ರತಿಕ್ರಿಯೆ ನೀಡಿಲ್ಲ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಪಾಕಿಸ್ತಾನಕ್ಕೆ ಇನ್ನೊಂದು ಮರ್ಮಾಘಾತ ನೀಡಲು ಮುಂದಾದ ಭಾರತ

India Pakistan: ನೇರ ಯುದ್ಧ ಗೆಲ್ಲಲಾಗದ ಪಾಕಿಸ್ತಾನ ಹಿಡಿದಿದೆ ಕಳ್ಳದಾರಿ

Goa Shirgaon temple stampede: ಗೋವಾ ಶಿರ್ಗಾಂವ್ ದೇವಸ್ಥಾನದಲ್ಲಿ ಕಾಲ್ತುಳಿತ, 6 ಭಕ್ತರ ಸಾವು, ಹಲವರಿಗೆ ಗಾಯಕ

Karnataka Weather: ವಾರಂತ್ಯಕ್ಕೆ ಹವಾಮಾನ ಇಲಾಖೆಯಿಂದ ಗುಡ್ ನ್ಯೂಸ್

ಈ ಕಾರಣಕ್ಕೆ ಜಾತಿ ಗಣತಿ ಆಗಬೇಕು ಅಂತಿದ್ರು ರಾಹುಲ್ ಗಾಂಧಿ: ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments