ಜ.14ರಂದು ಅಂಬಿಗರ ಚೌಡಯ್ಯ ಶರಣ ಸಂಸ್ಕೃತಿ ಉತ್ಸವ, ಮಹಾರಥೋತ್ಸವ

Webdunia
ಗುರುವಾರ, 10 ಜನವರಿ 2019 (15:41 IST)
ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಶರಣ ಸಂಸ್ಕೃತಿ ಉತ್ಸವ ಮತ್ತು ಪ್ರಥಮ ಮಹಾರಥೋತ್ಸವವನ್ನು ಜ.14ರಂದು ಆಚರಣೆ ಮಾಡಲಾಗುತ್ತಿದೆ.

ಹಾವೇರಿ ಜಿಲ್ಲೆಯ ನರಸೀಪುರದಲ್ಲಿ ಅಂಬಿಗರ ಚೌಡಯ್ಯ ಶರಣ ಸಂಸ್ಕೃತಿ ಉತ್ಸವ ಮತ್ತು ಪ್ರಥಮ ಮಾಹಾರಥೋತ್ಸವವನ್ನು ಆಚರಿಸಲಾಗುತ್ತಿದೆ. ಇದೇ ತಿಂಗಳು 14 ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜನಪದ ಕಲಾ‌ ಮಹೋತ್ಸವವನ್ನು ಆಯೋಜಿಸಲಾಗಿದೆ ಎಂದು ಅಂಬಿಗರ ಚೌಡಯ್ಯ ಗುರುಪೀಠದ ಜಗದ್ಗುರು ಶಾಂತಭೀಷ್ಮ ಚೌಡಯ್ಯ ಸ್ವಾಮಿಗಳು ತಿಳಿಸಿದರು. ಹಾವೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶ್ರೀಗಳು, ರಾಜ್ಯದಲ್ಲಿಯೇ ಪ್ರಥಮವಾಗಿ ಅಂಬಿಗರ ಚೌಡಯ್ಯನವರ ಮಹಾ ರಥೋತ್ಸವವನ್ನು ಆಚರಿಸಲಾಗುತ್ತಿದೆ.

 ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಡಲಿದ್ದಾರೆ. ಇನ್ನುಳಿದಂತೆ ಎಲ್ಲ ಅಂಬಿಗ ಸಮುದಾಯದವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments