Daily Horoscope
✕

ಬಾಲಿವುಡ್ ನಟಿಯರ ವಿರುದ್ಧ ರೊಚ್ಚಿಗೆದ್ದ ಕ್ರೈಸ್ತರು

Webdunia
ಸೋಮವಾರ, 30 ಡಿಸೆಂಬರ್ 2019 (18:49 IST)
ಬಾಲಿವುಡ್ ನಟಿ ರವಿನಾ ಟಂಡನ್ ಹಾಗೂ ನಿರ್ಮಾಪಕಿ ಪರ್ಹಾ ಖಾನ್ ವಿರುದ್ಧ ಕ್ರೈಸ್ತರ ಆಕ್ರೋಶ ಮುಂದುವರಿದಿದೆ.

ಕ್ರೈಸ್ತ ಧರ್ಮದ ಬೈಬಲ್‍ನ ಹಲ್ಲೆಯುಯಾ ಶಬ್ದ ಕುರಿತಂತೆ ಅವಹೇಳನಕಾರಿ ಹೇಳಿಕೆ ನೀಡಿರುವ ಬಾಲಿವುಡ್ ನಿರ್ಮಾಪಕಿ ಪರ್ಹಾ ಖಾನ್ ಹಾಗೂ ನಟಿ ರವಿನಾ ಟಂಡನ್ ವಿರುದ್ಧ ಕ್ರೈಸ್ತ ಸಮುದಾಯದವರು ಹುಬ್ಬಳ್ಳಿ ನಗರದ ತಹಸೀಲ್ದಾರ  ಕಛೇರಿ ಎದುರುಗಡೆ ಪ್ರತಿಭಟನೆ ಮಾಡಿದರು.

ಬಾಲಿವುಡ್ ಸಿನಿಮಾ ಒಂದರಲ್ಲಿ ಬೈಬಲ್ ನಲ್ಲಿ ಬರುವ 'ಹಲೆಲುಯಾ' ಪದಕ್ಕೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಆ ದೃಶ್ಯದ ತುಣುಕುಗಳನ್ನು ಅಳಿಸಿ ಹಾಕಬೇಕು ಹಾಗೂ ಶಾಂತಿಪ್ರಿಯ ಕ್ರೈಸ್ತ ಸಮುದಾಯಕ್ಕೆ ಕ್ಷಮೆ ಕೇಳಬೇಕು. ಅವರ ವಿರುದ್ಧ ಸರಕಾರ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.

ಕೂಡಲೇ ಕ್ರಮ ಕೈಗೊಳ್ಳದಿದ್ದರೆ ದೇಶಾದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆ ಅಂತ ಎಚ್ಚರಿಕೆ ನೀಡಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ಅಭಿಜಿತ್ ದಿಪ್ಕೆ ವಶಕ್ಕೆ ಪಡೆಯುವಾಗ ದೇಶದಿಂದ ಹೊರಗೆ ಹಾಕಿ ಎಂದು ಕೂಗಿದ ಸಹಪ್ರಯಾಣಿಕರು: Video

ದಲಿತರ ಸಮಸ್ಯೆ ಕಡೆ ರಾಜ್ಯ ಗೃಹ ಸಚಿವರು ಗಮನ ಹರಿಸಲಿ: ಛಲವಾದಿ ನಾರಾಯಣಸ್ವಾಮಿ

ಅತಿಯಾದ ಆಲೋಚನೆಯಿಂದ ಮುಕ್ತಿ ಪಡೆಯುವುದು ಹೇಗೆ: ಗುರು ಶ್ರೀ ಶ್ರೀ ರವಿ ಶಂಕರ್ ನೀಡಿದ ಸರಳ ಸೂತ್ರಗಳು

ನಮಗ್ಯಾಕೆ ತೊಂದರೆ ಕೊಡಬೇಕು..: ವಿಮಾನದಲ್ಲಿ ಅಭಿಜಿತ್ ದೀಪ್ಕೆ ವರ್ತನೆಗೆ ಬೇಸತ್ತ ಸಹಯಾತ್ರಿಕರ ಆಕ್ರೋಶ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments