Select Your Language

Notifications

webdunia
webdunia
webdunia
webdunia

ಕ್ರಿಸ್ ಮಸ್ ಹಬ್ಬದ ಸಡಗರ

ಕ್ರಿಸ್ ಮಸ್ ಹಬ್ಬದ ಸಡಗರ
bangalore , ಶನಿವಾರ, 24 ಡಿಸೆಂಬರ್ 2022 (19:23 IST)
ವಿಶ್ವಾದ್ಯಂತ ಆಚರಿಸುವ ಹಬ್ಬಗಳಲ್ಲಿ ಕ್ರಿಸ್ಮಸ್ ಕೂಡಾ ಒಂದು. ಪ್ರತಿ ವರ್ಷ ಡಿಸೆಂಬರ್ ಬಂತೆಂದರೆ ಕ್ರೈಸ್ತರಿಗೆ ಸಡಗರ, ಸಂಭ್ರಮ ಆರಂಭವಾಗುತ್ತದೆ. ಡಿಸೆಂಬರ್ 25ರ ಕ್ರಿಸ್ ಮಸ್ ಆಚರಣೆಗೆ ಇನ್ನು 1 ದಿನ ಬಾಕಿ ಇದೆ. ಈಗಾಗಲೇ ಎಲ್ಲಡೆ ಹಬ್ಬದ ವಾತಾವರಣ ಶುರುವಾಗಿದೆ. ಹಬ್ಬ ಆಚರಿಸುವವರು ತಮ್ಮ ಪ್ರೀತಿ ಪಾತ್ರರಿಗೆ ಗಿಫ್ಟ್ ಕೊಳ್ಳುವ, ಹಬ್ಬಕ್ಕೆ ರುಚಿ ರುಚಿಯಾದ ತಿಂಡಿಗಳನ್ನು ಮಾಡುವ, ಗೆಸ್ಟ್ಗಳನ್ನು ಆಹ್ವಾನಿಸುವ, ಕ್ರಿಸ್ ಮಸ್ ಟ್ರೀ ಅಲಂಕರಿಸುವ ಬ್ಯುಸಿಯಲ್ಲಿದ್ದಾರೆ. ಕ್ರೈಸ್ತ ಧರ್ಮದ ಪ್ರಕಾರ ಈ ದಿನ ಯೇಸು ಕ್ರಿಸ್ತನ ಜನನ ದಿನವಾಗಿದೆ. ಕ್ರೈಸ್ತ ಸಮುದಾಯದ ಜನ ಕ್ರಿಸ್ಮಸ್ ಆಚರಿಸುವ ಮೂಲಕ ಪ್ರಭು ಯೇಸುವಿನ ಜನ್ಮದಿನವನ್ನು ಸಂತೋಷದಿಂದ ಆಚರಿಸುತ್ತಾರೆ. ಪ್ರತಿ ವರ್ಷ ಡಿಸೆಂಬರ್ 25ರಂದು ಯೇಸು ಕ್ರಿಸ್ತನ ಜನ್ಮದಿನವನ್ನು ಆಚರಿಸಲಾಗುತ್ತೆ.
 

Share this Story:

Follow Webdunia kannada

ಮುಂದಿನ ಸುದ್ದಿ

ನ್ಯೂ ಇಯರ್ ಮೇಲೆ ಉಗ್ರರ ಕರಿನೆರಳು..?