Select Your Language

Notifications

webdunia
webdunia
webdunia
webdunia

ಸಿಐಡಿ ಡಿವೈಎಸ್ ಪಿ ಲಕ್ಷ್ಮಿ ಆತ್ಮಹತ್ಯೆ ಕೇಸ್; ಸೂಕ್ತ ತನಿಖೆಗೆ ಆದೇಶಿಸಿದ ಗೃಹ ಸಚಿವರು

ಸಿಐಡಿ ಡಿವೈಎಸ್ ಪಿ ಲಕ್ಷ್ಮಿ ಆತ್ಮಹತ್ಯೆ ಕೇಸ್; ಸೂಕ್ತ ತನಿಖೆಗೆ ಆದೇಶಿಸಿದ ಗೃಹ ಸಚಿವರು
ಬೆಂಗಳೂರು , ಗುರುವಾರ, 17 ಡಿಸೆಂಬರ್ 2020 (12:39 IST)
ಬೆಂಗಳೂರು : ಸಿಐಡಿ ಡಿವೈಎಸ್ ಪಿ ಲಕ್ಷ್ಮಿ ಆತ್ಮಹತ್ಯೆ ಕೇಸ್ ಗೆ ಸಂಬಂಧಿಸಿದಂತೆ ಪ್ರಕರಣದ ಸೂಕ್ತ ತನಿಖೆ ನಡೆಸುವುದಾಗಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಈ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಸತ್ಯಾಸತ್ಯತೆ ಅರಿಯಲು ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹಾವೇರಿಯಲ್ಲಿ ಗೃಹ ಸಚಿವ ಬೊಮ್ಮಾಯಿ ತಿಳಿಸಿದ್ದಾರೆ. 

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಸಿಐಡಿ ಡಿವೈಎಸ್ ಪಿ ಲಕ್ಷ್ಮಿ ನಿನ್ನೇ ರಾತ್ರಿ ಗೆಳೆಯನ ಮನೆಯಲ್ಲಿ ಪಾರ್ಟಿ ಮುಗಿಸಿ  ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಆತ್ಮಹತ್ಯೆ ಬಗ್ಗೆ ಅನುಮಾನ ವ್ಯಕ್ತವಾಗಿದೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮದುವೆಗೆ ನಿರಾಕರಿಸಿದ್ದಕ್ಕೆ ಹುಡುಗಿಯ ಬಾಳನ್ನೇ ಕೊನೆಗೊಳಿಸಿದ!