Select Your Language

Notifications

webdunia
webdunia
webdunia
webdunia

ಸಿಐಡಿ ಮಧ್ಯಂತರ ವರದಿ ನನ್ನ ಕೈ ಸೇರಿಲ್ಲ : ಸಿಎಂ ಸ್ಪಷ್ಟನೆ

ಸಿಐಡಿ ಮಧ್ಯಂತರ ವರದಿ ನನ್ನ ಕೈ ಸೇರಿಲ್ಲ : ಸಿಎಂ ಸ್ಪಷ್ಟನೆ
ಬೆಂಗಳೂರು , ಶುಕ್ರವಾರ, 15 ಜುಲೈ 2016 (18:22 IST)
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಮಧ್ಯಂತರ ವರದಿ ನನ್ನ ಕೈ ಸೇರಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
 
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖಾ ವರದಿ ನನ್ನ ಕೈ ಸೇರಿಲ್ಲ, ಹಾಗೂ ತನಿಖಾ ವರದಿ ಸೋರಿಕೆಯೂ ಆಗಿಲ್ಲ. ಪ್ರಕರಣ ಕುರಿತಂತೆ ಸಿಐಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ತನಿಖೆಯಲ್ಲಿ ರಾಜ್ಯ ಸರಕಾರ ಮೂಗು ತೂರಿಸಲ್ಲ ಎಂದು ತಿಳಿಸಿದ್ದಾರೆ.
 
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ವಿವರವಾಗಿ ಉತ್ತರ ನೀಡಿದ್ದೇನೆ. ರಾಜಕೀಯ ಕುತಂತ್ರದಿಂದ ಬಿಜೆಪಿ ಮತ್ತು ಜೆಡಿಎಸ್ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಬಳಸಿಕೊಳ್ಳುತ್ತೀವೆ ಎಂದು
 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ವೃತ್ತಿ ಕಿರುಕುಳವೇ ಆತ್ಮಹತ್ಯೆಗೆ ಕಾರಣ:ಸಿಐಡಿಯಿಂದ ಸ್ಫೋಟಕ ವರದಿ